ವಿಜಯನಗರ,ಹೊಸಪೇಟೆ ಮೇ20: ವಾಲ್ಮೀಕಿ ಶ್ರೀಗಳು ಎಸ್ಸಿ ಎಸ್ಟಿ ಮೀಸಲಾತಿಗೆ ಆಗ್ರಹಿಸಿ ನಡೆಸುತ್ತಿರುವ ಹೋರಾಟ 100ನೇ ದಿನಕ್ಕೆ ಕಾಲಿಟ್ಟದ್ದು ವಿಜಯನಗರ ದಲ್ಲಿಯೂ ಅರೆಬೆತ್ತಲೆ ಮೇರವಣಿಗೆ ಮೂಲಕ ಪ್ರತಿಭಟಿಸಲಾಯಿತು. ನಗರದ ವಾಲ್ಮೀಕಿ ವೃತ್ತದಿಂದ ನಗರದ ಪ್ರಮುಖ ವೃತ್ತಗಳ ಮೂಲಕ ಸುರಿಯುವ ಮಳೆಯನ್ನು ಲೆಕ್ಕಿಸದೇ ನಡೆದ …
Tag:
