ಕೋಪದಲ್ಲಿ ಕೊಯ್ದ ಮೂಗು ಮತ್ತೆ ಜೋಡಿಸಲು ಆಗದು. ಅಂತೆಯೇ ಕೋಪದ ಆವೇಶದಲ್ಲಿ ಮಾಡುವ ಗಂಡಾಂತರಕ್ಕೆ ಕೆಲವೊಮ್ಮೆ ದೊಡ್ದ ಬೆಲೆ ತೆರಬೇಕಾಗುತ್ತದೆ. ಕೋಪದ ಭರದಲ್ಲಿ ಕೈಗೆ ಕೆಲಸ ಕೊಟ್ಟು ಬುದ್ದಿ ಸ್ವಾಧೀನದಲ್ಲಿ ಇರದಿದ್ದರೆ ಆಗುವ ಪರಿಣಾಮ ಅಷ್ಟಿಷ್ಟಲ್ಲ. ಇದಕ್ಕೆ ದೃಷ್ಟಾಂತ ಎಂಬಂತೆ ಘಟನೆಯೊಂದು …
Hospital
-
ಈ ಹಿಂದೆ ಅತ್ತೆಯ ದಬ್ಬಾಳಿಕೆಗೆ ಬೇಸತ್ತು ಸೊಸೆ ಮನೆ ಬಿಟ್ಟು ಹೋಗುವ ಪ್ರಕರಣಗಳು ಕೇಳಿ ಬರುತ್ತಿತ್ತು. ಆದರೆ, ಈಗ ಕಾಲ ಬದಲಾಗಿದೆ. ಅತ್ತೆಗೊಂದು ಕಾಲವಾದರೆ, ಸೊಸೆಗೊಂದು ಕಾಲ ಎಂಬಂತಹ ಪರಿಸ್ಥಿತಿ ಎದುರಾಗಿದೆ. ಹೌದು… ಇದಕ್ಕೆ ನಿದರ್ಶನ ಎಂಬಂತೆ ಒಂದು ಘಟನೆ ಮುನ್ನೆಲೆಗೆ …
-
HealthlatestNews
ಬಾಣಂತಿ ಮತ್ತು ಶಿಶುಗಳ ಸಾವು ಪ್ರಕರಣ; ಎಲ್ಲಾ ಸರ್ಕಾರಿ ಆಸ್ಪತ್ರೆಗಳಿಗೆ ಮಾರ್ಗಸೂಚಿ – ಆರೋಗ್ಯ ಇಲಾಖೆಯಿಂದ ಮಹತ್ವದ ಆದೇಶ!!!
ಸರ್ಕಾರಿ ಆಸ್ಪತ್ರೆಯಲ್ಲಿ ಬಾಣಂತಿ ಮತ್ತು ಅವಳಿ ಮಕ್ಕಳ ಸಾವಿನ ಪ್ರಕರಣ ಎಲ್ಲೆಡೆ ಸಂಚಲನ ಸೃಷ್ಟಿ ಮಾಡಿದೆ. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಆರೋಗ್ಯ ಇಲಾಖೆ ರಾಜ್ಯದ ಎಲ್ಲಾ ಸರ್ಕಾರಿ ಆಸ್ಪತ್ರೆಗಳಿಗೆ ಹೊಸ ಮಾರ್ಗಸೂಚಿಗಳನ್ನು ಹೊರಡಿಸಿದೆ. ತುಮಕೂರು ಜಿಲ್ಲಾಸ್ಪತ್ರೆಯಲ್ಲಿ ಬಾಣಂತಿ ಮತ್ತು ನವಜಾತ …
-
latestNewsSocial
ವೈದ್ಯರ ದಿವ್ಯ ನಿರ್ಲಕ್ಷ್ಯ | ಅವಳಿ ಗಂಡು ಮಕ್ಕಳ ಜೊತೆ ತಾಯಿ ಕೂಡಾ ಸಾವು | ಅಷ್ಟಕ್ಕೂ ಈ ಆಸ್ಪತ್ರೆ ಮಾಡಿದ್ದಾದರೂ ಏನು ಗೊತ್ತೇ?
ವೈದ್ಯರನ್ನು ದೇವರ ಸಮಾನ ಎಂದು ಪರಿಗಣಿಸುವುದು ವಾಡಿಕೆ. ಆದರೆ ವೈದ್ಯರ ನಿರ್ಲಕ್ಷ್ಯಕ್ಕೆ ಕೆಲವೊಮ್ಮೆ ಜೀವಕ್ಕೆ ಕುತ್ತು ಬಂದರೂ ಅಚ್ಚರಿಯಿಲ್ಲ. ಈ ರೀತಿಯ ಘಟನೆಯೊಂದು ವರದಿಯಾಗಿದೆ. ತುಮಕೂರು ಜಿಲ್ಲಾಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ತಾಯಿ ಹಾಗೂ ಅವಳಿ ಗಂಡು ಮಕ್ಕಳು ಬಲಿಯಾಗಿರುವಂತಹ ಖೇದನಿಯ ಘಟನೆ …
-
latestNews
Paleo Diet : ಡಯೆಟ್ ಪ್ಲಾನ್ ನಿಂದಲೇ ಸಾವು ಕಂಡಳೇ ತಮಿಳು ಕಿರುತೆರೆ ನಟನ ಪತ್ನಿ?!! ಈ ಪ್ಯಾಲಿಯೋ ಡಯೆಟ್ ಬಗ್ಗೆ ಒಂದಷ್ಟು ಮಾಹಿತಿ ನಿಮಗಾಗಿ!
ತಮಿಳಿನ ಕಿರುತೆರೆ ನಟ ಭರತ್ ಕಲ್ಯಾಣ್ ಅವರ ಪತ್ನಿ ಪ್ರಿಯಾ ಸಾವಿನ ವಿಚಾರ ಎಲ್ಲೆಡೆ ಹರಿದಾಡುತ್ತಿದೆ. ಅದರಲ್ಲೂ ಅವರ ಸಾವಿಗೆ ಕಾರಣವಾದ ವಿಚಾರ ಈಗ ಚರ್ಚಾ ವಿಷಯವಾಗಿ ಮಾರ್ಪಟ್ಟಿದೆ. ಪ್ಯಾಲಿಯೋ ಡಯಟ್ ನಲ್ಲಿದ್ದ ಪ್ರಿಯಾಗೆ ಮಧುಮೇಹ ಕಾಣಿಸಿಕೊಂಡಿದ್ದು, ಕೆಲ ದಿನಗಳಿಂದ ಕೋಮಾ …
-
ಈ ಮಾಂಸ ತಿನ್ನುವ ಬ್ಯಾಕ್ಟೀರಿಯಾವನ್ನು ವೈದ್ಯಕೀಯ ಪರಿಭಾಷೆಯಲ್ಲಿ ನೈಕ್ರೊಟೈಸಿಂಗ್ ಫ್ಯಾಸಿಟಿಸ್ ಎಂದು ಕರೆಯಲಾಗುತ್ತದೆ. ಈ ಬ್ಯಾಕ್ಟೀರಿಯಾವು ನಮ್ಮ ಚರ್ಮ ಮತ್ತು ಅದರ ಕೆಳಗಿನ ಅಂಗಾಂಶಗಳ ಅಪರೂಪದ ಸೋಂಕಿಗೆ ಕಾರಣವಾಗುತ್ತದೆ. ಈ ರೋಗ ಕಾಣಿಸಿಕೊಂಡ ತಕ್ಷಣವೇ ಚಿಕಿತ್ಸೆ ನೀಡದಿದ್ದರೆ ವ್ಯಕ್ತಿ ಜೀವಂತವಾಗಿ ಉಳಿಯಲು …
-
ಸಾಮಾನ್ಯವಾಗಿ ಹಾವು ಅಂದ್ರೆ ಎಲ್ಲರಿಗೂ ಭಯನೇ. ಇನ್ನೂ ಹಾವು ಕಚ್ಚಿದರೆ ಕೇಳಬೇಕಿಲ್ಲ ಹೆದರಿ ಬೇಗನೆ ಆಸ್ಪತ್ರೆಗೆ ಹೋಗುತ್ತಾರೆ. ಆದರೆ ಇಲ್ಲೊಬ್ಬ ಬಾಲಕ ತನಗೆ ಹಾವು ಕಚ್ಚಿತೆಂದು ತಿರುಗಿ ಹಾವಿಗೆ ಕಚ್ಚಿರುವ ಭಯಾನಕವಾದ ಘಟನೆಯೊಂದು ಚತ್ತಿಸ್ ಗಡದ ಜಶ್ಪುರದಲ್ಲಿ ನಡೆದಿದೆ. ಚತ್ತಿಸ್ ಗಡದ …
-
ಶಿವಮೊಗ್ಗದ ಜನತೆ ಹರ್ಷ ಕೊಲೆ ಪ್ರಕರಣದ ಛಾಯೆಯಿಂದ ಹೊರ ಬರುವ ಪ್ರಯತ್ನದಲ್ಲಿರುವಾಗಲೆ ನಗರದಲ್ಲಿ ಮತ್ತೊಂದು ಮತ್ತೆ ರಕ್ತಪಾತದ ಘಟನೆ ನಡೆದಿದ್ದು, ಜನರಲ್ಲಿ ಮತ್ತಷ್ಟು ಭಯದ ವಾತಾವರಣ ಹುಟ್ಟುಹಾಕಿದೆ. ಶಿವಮೊಗ್ಗ ನಗರದ ರಾಯಲ್ ಆರ್ಕೆಡ್ ಹೋಟೆಲ್ ಹಿಂಭಾಗದಲ್ಲಿ ನಿನ್ನೆ ರಾತ್ರಿ ಅಶೋಕ್ ಪ್ರಭು …
-
ಕೆಲವೊಂದು ವರದಿಗಳನ್ನು ಕಂಡಾಗ ಹೀಗೂ ಉಂಟೇ?? ಎಂಬ ಪ್ರಶ್ನೆ ಕಾಡದಿರದು!! ಮನುಷ್ಯರ ಮನಸ್ಥಿತಿಯೇ ವಿಭಿನ್ನ!! ಇದೇ ರೀತಿ ವಿಚಿತ್ರ ಮನಸ್ಥಿತಿಯ ವ್ಯಕ್ತಿಗಳು ಮಾಡಿರುವ ಪ್ರಹಸನ ಕೇಳಿದರೆ ನೀವೂ ಅಚ್ಚರಿಯಾಗುವುದು ಖಚಿತ. ಹೌದು!! ಒಂದು ವಿಚಿತ್ರ ಘಟನೆಯೊಂದು ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯಲ್ಲಿ …
-
ಕೆಲಸದ ವಿಷಯದಲ್ಲಿ ಮಾಡುವ ಸಣ್ಣ ಅವಾಂತರ ಕೆಲವೊಮ್ಮೆ ದೊಡ್ದ ಪ್ರಮಾದ ಸೃಷ್ಟಿ ಮಾಡಬಹುದು. ಎಂಬುದಕ್ಕೆ ನಿದರ್ಶನ ಎಂಬಂತೆ ಘಟನೆಯೊಂದು ವರದಿಯಾಗಿದೆ. ಉತ್ತರ ಪ್ರದೇಶದ ಮೈನ್ಪುರಿಯಲ್ಲಿ ಕೀಟನಾಶಕ ಔಷಧ ಬೆರೆಸಿದ ಚಹಾ ಕುಡಿದು ಒಂದೇ ಕುಟುಂಬದ ಐವರು ಮೃತಪಟ್ಟ ಘಟನೆ ನಡೆದಿದೆ. ಉತ್ತರಪ್ರದೇಶದ …
