Mangaluru: ದೇಶ ವಿರೋಧಿ ಪೋಸ್ಟ್ವೊಂದನ್ನು ಜಾಲತಾಣದಲ್ಲಿ ಹಾಕಿದ ಆರೋಪದಲ್ಲಿ ತೀವ್ರ ಟೀಕೆಗೆ ಒಳಗಾಗಿದ್ದ ಮಹಿಳಾ ವೈದ್ಯೆಯನ್ನು ನಗರದ ಹೈಲ್ಯಾಂಡ್ ಆಸ್ಪತ್ರೆ ಸೇವೆಯಿಂದ ತೆರವು ಮಾಡಿದೆ.
Hospital
-
H D Kumaraswamy: ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಅವರ ಆರೋಗ್ಯದಲ್ಲಿ ಮತ್ತೆ ಏರುಪೇರು ಆಗಿದ್ದು ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
-
Death: ಆಕಸ್ಮಿಕವಾಗಿ ಪೇಂಟ್ ಆಯಿಲ್ ಕುಡಿದು ಒಂದೂವರೆ ವರ್ಷದ ಮಗು ಸಾವನ್ನಪ್ಪಿರುವ ಘಟನೆ ಗುರುಗ್ರಾಮದ ಬಿಲಾಸ್ಪುರ ಪೊಲೀಸ್ ಠಾಣಾ ವ್ಯಾಪ್ತಿಯ ಸಿಧ್ರಾವಲಿ ಗ್ರಾಮದಲ್ಲಿ ನಡೆದಿದೆ.
-
Puttur: ಇಂದು ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯ ಪುತ್ತೂರು ಬೈಪಾಸ್ ರಸ್ತೆಯಲ್ಲಿ ಆಕ್ಟೀವಾ ಸ್ಕೂಟರ್ ಮತ್ತು ಕಾರಿನ ನಡುವೆ ಅಪಘಾತ ಸಂಭವಿಸಿದ್ದು, ಪರಿಣಾಮವಾಗಿ ಆಕ್ಟೀವಾ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ.
-
Mangalore: ರಸ್ತೆ ಅಪಘಾತದಲ್ಲಿ ಮಹಿಳೆಯ ಸಾವಿಗೆ ಕಾರಣನಾದ ಗೂಡ್ಸ್ ಟೆಂಪೋ ಚಾಲಕ ಸಿದ್ದಲಿಂಗನ ಗೌಡ ವಿ.ಪೊಲೀಸ್ ಪಾಟೀಲ್ (35) ಎಂಬಾತನಿಗೆ ನ್ಯಾಯಾಲಯವು 9 ತಿಂಗಳು ಜೈಲು ಹಾಗೂ 9 ಸಾವಿರ ರೂ. ದಂಡ ವಿಧಿಸಿದೆ.
-
Heart Attack: ಮಧ್ಯಪ್ರದೇಶದ ಜಬಲ್ಪುರದಲ್ಲಿ ಶುಕ್ರವಾರ (ಎ.18) ರಂದು ವ್ಯಕ್ತಿಯೊಬ್ಬರು ಇಲ್ಲಿನ ಜಿಮ್ನಲ್ಲಿ ವರ್ಕ್ಔಟ್ ಮಾಡುತ್ತಿರುವ ವೇಳೆ ಬಿದ್ದು ಆಸ್ಪತ್ರೆ ದಾರಿ ಮಧ್ಯೆ ಸಾವಿಗೀಡಾದ ಘಟನೆ ನಡೆದಿದೆ.
-
Mandya: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ದೊಡ್ಡಬಾಲ ಗ್ರಾಮದಲ್ಲಿ ಕೊಂಡ ಹಾಯುವ ಸಂದರ್ಭದಲ್ಲಿ ಅರ್ಚಕರೊಬ್ಬರು ಆಯತಪ್ಪಿ ಬಿದ್ದು ಗಂಭೀರ ಗಾಯಗೊಂಡ ಘಟನೆ ನಡೆದಿದೆ.
-
Threatens: ಉತ್ತರ ಪ್ರದೇಶದ(UP) ವ್ಯಕ್ತಿ ತನ್ನ ಪತ್ನಿ ವಿರುದ್ಧ ಮಗುವಿನ(Child) ವಿಚಾರಕ್ಕೆ ದೂರು ನೀಡಿದ್ದಾನೆ. “ತನ್ನ ಪತ್ನಿಗೆ ಲೈಂಗಿಕ ಕ್ರಿಯೆಯನ್ನು ನಿರಾಕರಿಸುತ್ತಿದ್ದಳು, ಇದರಿಂದ ನಾನು ಮಾನಸಿಕವಾಗಿ ನೊಂದಿದ್ದೆ.
-
Mangalore: ಕೆಂಜಾರ್ ಸಮೀಪ ನಡೆದ ಭೀಕರ ಅಪಘಾತದಲ್ಲಿ ಜೋಶ್ವಾ ಪಿಂಟೋ (27 ವ) ಎಂಬುವವರು ಸಾವಿಗೀಡಾದ ಘಟನೆ ನಡೆದಿದೆ.
-
Mangalore: ಗುಂಡೇಟಿನಿಂದ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮುತ್ತಪ್ಪ ರೈ ಮಗ ರಿಕ್ಕಿ ರೈ ಗೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಕರೆ ಮಾಡಿ ಆರೋಗ್ಯ ವಿಚಾರಿಸಿದ್ದಾರೆ ಎಂದು ಹೇಳಲಾಗಿತ್ತು.
