Ricky Rai: ಮುತ್ತಪ್ಪ ರೈ ಪುತ್ರನ ಮೇಲೆ ಗುಂಡಿನ ದಾಳಿ ಕೇಸ್ ಕುರಿತಂತೆ ರಿಕ್ಕಿ ರೈ ಪೊಲೀಸರ ಮುಂದೆ ಕೆಲವೊಂದು ಹೇಳಿಕೆ ನೀಡಿರುವುದಾಗಿ ವರದಿಯಾಗಿದೆ.
Hospital
-
Ujire: ಚಾಲಕನ ನಿಯಂತ್ರಣ ತಪ್ಪಿ ಆಟೋರಿಕ್ಷಾ ಚರಂಡಿಗೆ ಬಿದ್ದಿರುವ ಘಟನೆ ಎ. 17ರಂದು ರಾತ್ರಿ ಉಜಿರೆಯ ಬೆನಕ ಆಸ್ಪತ್ರೆಯ ಸಮೀಪ ನಡೆದಿದೆ.
-
UP: ಶೀತ ಎಂದು ಆಸ್ಪತ್ರೆಗೆ ಚಿಕಿತ್ಸೆಗಾಗಿ ಬಂದಿದ್ದ ಬಾಲಕನಿಗೆ ವೈದ್ಯನೊಬ್ಬ ಸಿಗರೇಟ್ ಸೇರಿಸಿದ ಘಟನೆ ಬೆಳಕಿಗೆ ಬಂದಿದೆ.
-
Crime
Mangaluru : ಮಂಗಳೂರಿನಲ್ಲಿ ಯುವತಿ ಮೇಲೆ ಗ್ಯಾಂಗ್ ರೇಪ್? ನಿರ್ಜನ ಪ್ರದೇಶದಲ್ಲಿ ಅರೆಪ್ರಜ್ಞಾವಸ್ಥೆ ಸ್ಥಿತಿಯಲ್ಲಿ ಯುವತಿ ಪತ್ತೆ
Mangaluru: ಮಂಗಳೂರಿನ ಹೊರವಲಯದ ಕಲ್ಲಾಪು ಬಳಿ ನಿರ್ಜನ ಪ್ರದೇಶದಲ್ಲಿ ಹೊರರಾಜ್ಯದ ಯುವತಿ ಅರೆಪ್ರಜ್ಞಾವಸ್ಥೆ ಸ್ಥಿತಿಯಲ್ಲಿ ಪತ್ತೆಯಾಗಿದ್ದು ಯುವತಿ ಮೇಲೆ ಗ್ಯಾಂಗ್ ರೇಪ್ ನಡೆದಿರುವ ಶಂಕೆ ವ್ಯಕ್ತವಾಗಿದೆ.
-
Crime
UP: ಸೀಕ್ರೆಟ್ ಆಗಿ ಮನೆಗೆ ಕರೆಸಿ ಪ್ರಿಯಕರನ ಮರ್ಮಾಂಗಕ್ಕೆ ಕತ್ತರಿ ಹಾಕಿದ ಪ್ರೇಯಸಿ !! ಕಾರಣ ಗೊತ್ತಾದ ನೀವೂ ಶಾಕ್ ಆಗ್ತೀರಾ
UP: ಸಮಾಜದಲ್ಲಿ ಪ್ರೀತಿ ಹೆಸರಲ್ಲಿ ಅನೇಕ ಕ್ರೈಂ ಗಳು ನಡೆಯುತ್ತಿದೆ. ಇದೀಗ ಉತ್ತರ ಪ್ರದೇಶದಲ್ಲಿ ನಡೆದ ಘಟನೆ ಯನ್ನು ಕೇಳಿದರೆ ನೀವು ಶಾಕ್ ಆಗುತ್ತೀರಾ.
-
Bantwala: ಅಮಲು ಪದಾರ್ಥ ಸೇವಿಸಿ ಬಸ್ ಚಲಾವಣೆ ಮಾಡಿದ ಚಾಲಕನಿಂದ ಅಪಘಾತ ಸಂಭವಿಸಿದ್ದು, ಪರಿಣಾಮ ಬೈಕ್ ಸವಾರರಿಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಬಂಟ್ವಾಳ ಟ್ರಾಫಿಕ್ ಪೊಲೀಸ್ ಠಾಣಾ ವ್ಯಾಪ್ತಿಯ ತುಂಬೆ ಎಂಬಲ್ಲಿ ನಡೆದಿದೆ.
-
Astrology
Uttar pradesh: ಪತ್ನಿ ಸಾವಿನ ನೋವಿನಿಂದ ಖಾಸಗಿ ಅಂಗವನ್ನೇ ಕತ್ತರಿಸಿಕೊಂಡ ಪತಿ!
by ಕಾವ್ಯ ವಾಣಿby ಕಾವ್ಯ ವಾಣಿUttar pradesh: ಪತ್ನಿಯ ಸಾವಿನಿಂದ ತೀವ್ರ ಖಿನ್ನತೆಗೆ ಒಳಗಾಗಿದ್ದ ಪತಿಯೊಬ್ಬ ತನ್ನ ಖಾಸಗಿ ಅಂಗವನ್ನೇ ಕತ್ತರಿಸಿಕೊಂಡಿರುವಂತಹ ಶಾಕಿಂಗ್ ಘಟನೆ ಉತ್ತರ ಪ್ರದೇಶದ (Uttar pradesh) ಬುದೌನ್ ಬಿನೌರ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
-
Crime: ಪೀಣ್ಯ ದಾಸರಹಳ್ಳಿ ಮನೆಯಲ್ಲಿ ಮಲಗಿದ್ದ ಅಕ್ಕ ಹಾಗೂ ತಾಯಿ, ತಂದೆಯ ಮೇಲೆ ಮಗನೇ ಇದ್ದಕ್ಕಿದ್ದಂತೆ ಚಾಕು ಹಿಡಿದು ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಸೋಲದೇವನಹಳ್ಳಿ ಪೊಲೀಸ್ ವ್ಯಾಪ್ತಿಯ ಮೇದರಹಳ್ಳಿ ಯಲ್ಲಿ ನಡೆದಿದೆ.
-
Crime: ಐಸಿಯುನಲ್ಲಿದ್ದ ಗಗನಸಖಿಯ ಮೇಲೆ ಆಸ್ಪತ್ರೆ ಸಿಬ್ಬಂದಿ ಲೈಂಗಿಕ ಕಿರುಕುಳ ಎಸಗಿರುವ ಘಟನೆ ಗುರುಗ್ರಾಮದಲ್ಲಿ ನಡೆದಿದೆ.
-
Mangaluru : ಮಂಜೇಶ್ವರ ಕುಂಜತ್ತೂರು ಬಳಿ ನಿರ್ಜನ ಪ್ರದೇಶದ ಬಾವಿಯಲ್ಲಿ ಪತ್ತೆಯಾದ ಮಂಗಳೂರಿನ ಆಟೋ ಚಾಲಕ ಮೊಹಮ್ಮದ್ ಷರೀಪ್ ಅವರ ಸಾವು ಕೊಲೆ ಎಂದು ಮರಣೋತ್ತರ ಪರೀಕ್ಷೆ ವರದಿಯಲ್ಲಿ ತಿಳಿದು ಬಂದಿದೆ
