Belthangady: ಬೆಳ್ತಂಗಡಿಯ ಗುರುವಾಯನಕೆರೆಯಲ್ಲಿರುವ ಎಕ್ಸೆಲ್ ಪಿಯು ಕಾಲೇಜಿನಲ್ಲಿ ರಾತ್ರೋರಾತ್ರಿ ವಿದ್ಯಾರ್ಥಿಗಳು ನಾಪತ್ತೆಯಾಗಿದ್ದು ಸುದ್ದಿಯಾಗಿದ್ದಾರೆ. ನಿನ್ನೆ ಸುದ್ದಿ ತಿಳಿದ ಪೋಷಕರು ಆತಂಕದಲ್ಲಿದ್ದಾರೆ. ಈ ಘಟನೆಯು ನವೆಂಬರ್ 30ರ ಮಧ್ಯರಾತ್ರಿ ನಡೆದಿದ್ದು, ಕಾಣೆಯಾದ ವಿದ್ಯಾರ್ಥಿಗಳ ಪೋಷಕರಿಗೆ ಮಹತ್ವದ ಸುಳಿವೊಂದು ಸಿಕ್ಕಿದೆ. ಆದರೆ ನಿನ್ನೆ ತಡರಾತ್ರಿ …
Tag:
