ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಸೇರಿರುವ ನರ್ಸಿಂಗ್ ಕಾಲೇಜ್ ನ ನೂರಾರು ವಿದ್ಯಾರ್ಥಿಗಳು ಆಹಾರ ಸೇವಿಸಿ ಅಸ್ವಸ್ಥಗೊಂಡಿರುವ ಘಟನೆ ಸೋಮವಾರ ರಾತ್ರಿ ಬೆಳಕಿಗೆ ಬಂದಿದೆ. ಮಂಗಳೂರು ಶಕ್ತಿನಗರದ ಹಾಸ್ಟೆಲ್ ನಲ್ಲಿ ಘಟನೆ ನಡೆದಿದ್ದು ಅಸ್ವಸ್ಥ ವಿದ್ಯಾರ್ಥಿಗಳನ್ನು ಕಾಲೇಜ್ ಬಸ್ ಗಳಲ್ಲಿ ಕರೆತಂದು ನಗರದ …
Tag:
