ಹಾಸನ : ಜಿಲ್ಲೆ, ಅರಕಲಗೂಡು ತಾಲೂಕಿನಲ್ಲಿ ಹಾಸ್ಟೆಲ್ನ ಅಪ್ರಾಪ್ತ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ವಸತಿ ಶಾಲೆಯ ಪ್ರಾಂಶುಪಾಲರನ್ನು ಬಂಧಿಸಲಾದ ದುರಂತ ಘಟನೆ ಬೆಳಕಿಗೆ ಬಂದಿದೆಲೈಂಗಿಕ ಕಿರುಕುಳ ನೀಡುತ್ತಿರುವ ಬಗ್ಗೆ ಹಾಸ್ಟೆಲ್ನ ವಿದ್ಯಾರ್ಥಿನಿಯರು ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಗೆ ದೂರು ನೀಡಿದ್ದ …
Tag:
Hostel students
-
latestNewsSocialಬೆಂಗಳೂರು
ಹಾಸ್ಟೆಲ್ ಬಿಟ್ಟು ಓಡಿಹೋಗಿದ್ದ 3 ವಿದ್ಯಾರ್ಥಿಗಳು | ರಸ್ತೆ ದಾಟುವಾಗ ಬಸ್ ಡಿಕ್ಕಿಯಾಗಿ ಸ್ಥಳದಲ್ಲೇ ಸಾವು
ಬಳ್ಳಾರಿ ಹಾಸ್ಟೆಲ್ ಬಿಟ್ಟು ಹೋಗಿದ್ದ 3 ವಿದ್ಯಾರ್ಥಿಗಳು ನಡುರಾತ್ರಿ ಬೆಂಗಳೂರು ಬಸ್ಗೆ ಡಿಕ್ಕಿಯಾಗಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ರಸ್ತೆ ದಾಟುವ ವೇಳೆ ಸಾರಿಗೆ ಬಸ್ ಹರಿದು ಮೂವರು ವಿದ್ಯಾರ್ಥಿಗಳು ಸಾವನ್ನಪ್ಪಿರುವ ಘಟನೆ ಬಳ್ಳಾರಿ ತಾಲೂಕಿನ ಹಲಕುಂದಿ ಗ್ರಾಮದಲ್ಲಿ ನಿನ್ನೆ ತಡ …
-
BusinessInterestinglatestNewsSocial
ಟೈಟಾಗಿ ರಾತ್ರಿ ಬಂದು ಹಾಸ್ಟೆಲ್ ವಿದ್ಯಾರ್ಥಿನಿಯರ ಜೊತೆ ಅಸಭ್ಯ ವರ್ತನೆ ಮಾಡಿದ ಮುಖ್ಯ ಶಿಕ್ಷಕ | ಮೈ ಚಳಿ ಬಿಡಿಸಿದ ಶಾಲಾ ಬಾಲಕಿಯರು
ಹಾಸ್ಟೆಲ್ ವಿದ್ಯಾರ್ಥಿನಿಯರ ಜತೆ ಅಸಭ್ಯ ವರ್ತನೆ ತೋರಿದ ಹಿನ್ನೆಲೆ ವಿದ್ಯಾರ್ಥಿನಿಯರು ಗುಂಪಾಗಿ ಕಾಮುಕ, ಮುಖ್ಯ ಶಿಕ್ಷಕನಿಗೆ ಹಿಗ್ಗಾ ಮುಗ್ಗಾ ಥಳಿಸಿ ಹಣ್ಣುಗಾಯಿ ನೀರುಗಾಯಿ ಮಾಡಿರುವ ಘಟನೆ ಮಂಡ್ಯದಲ್ಲಿ ವರದಿಯಾಗಿದೆ. ಹೆಣ್ಣು ಮಕ್ಕಳೆಂದರೆ ಸಾಕು.. ಜೊಲ್ಲು ಸುರಿಸಿಕೊಂಡು ಮಹಿಳೆಯರ ಮೇಲೆ ದೌರ್ಜನ್ಯ ಎಸಗಲು …
-
ಹೆಬ್ರಿ ತಾಲೂಕಿನಲ್ಲಿ ಬೆಂಕಿ ಹಚ್ಚುವ ಸಂದರ್ಭ ಸ್ಯಾನಿಟೈಸರ್ ಬಾಟಲಿಗೆ ಬೆಂಕಿ ತಗುಲಿದ ಪರಿಣಾಮ ಅದು ಸ್ಫೋಟಗೊಂಡು ನಾಲ್ವರು ವಿದ್ಯಾರ್ಥಿಗಳು ಗಾಯಗೊಂಡು ಆಸ್ಪತ್ರೆ ಸೇರಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಕಾರ್ಕಳ ಹೆಬ್ರಿಯ ಆಶ್ರಮ ಹಾಸ್ಟೆಲ್ನ ಹಿಂಭಾಗದಲ್ಲಿ ತ್ಯಾಜ್ಯ ರಾಶಿಗೆ ಬೆಂಕಿ ಹಚ್ಚುವ …
