ಹಾಸ್ಟೆಲ್ ನಲ್ಲಿ ಎರಡು ತಂಡಗಳ ನಡುವೆ ಮಾರಾಮಾರಿ ನಡೆದಿದೆ. ರಾಮನವಮಿ ದಿನದಂದೇ ಮಾಂಸಾಹಾರ ಸೇವನೆ ವಿಷಯದಲ್ಲಿ ಸಂಘರ್ಷ ಉಂಟಾಗಿದ್ದು, ಹಲವು ವಿದ್ಯಾರ್ಥಿಗಳಿಗೆ ಗಂಭೀರ ಗಾಯಗಳಾಗಿದೆ. ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘದ ಅಧ್ಯಕ್ಷೆ ಐಶೆ ಘೋಷ್ ಭಾನುವಾರ, ಅಖಿಲ ಭಾರತೀಯ …
Tag:
Hostel
-
ಉಡುಪಿ: ಮಣಿಪಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿನ ಸರಕಾರಿ ಹಾಸ್ಟೆಲ್ನ ವಿದ್ಯಾರ್ಥಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಹಾಸ್ಟೆಲ್ನ ಭದ್ರತಾ ಸಿಬ್ಬಂದಿಯನ್ನು ಪೊಕ್ಸ್ ಕಾಯಿದೆಯಡಿ ಉಡುಪಿ ಮಹಿಳಾ ಪೊಲೀಸ್ ಠಾಣೆಯ ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ. ಹಾಸ್ಟೆಲ್ನ ಭದ್ರತಾ ಸಿಬ್ಬಂದಿ ಜಗನ್ನಾಥ್(54) …
-
ಉಪಹಾರ ಮಾಡುವಾಗ ಹಾವು ಬಿದ್ದ ಪರಿಣಾಮ ಅದನ್ನು ಸೇವಿಸಿ 52 ವಿದ್ಯಾರ್ಥಿಗಳು ಅಸ್ವಸ್ಥಗೊಂಡು ಆಸ್ಪತ್ರೆ ಸೇರಿರುವ ಘಟನೆ ಯಾದಗಿರಿ ಜಿಲ್ಲೆಯ ಯಾದಗಿರಿ ತಾಲೂಕಿನ ಅಬ್ಬೆತುಮಕೂರನ ವಿಶ್ವರಾಧ್ಯ ವಿದ್ಯಾವರ್ಧಕ ವಸತಿ ಶಾಲೆಯಲ್ಲಿ ನಡೆದಿದೆ. ಗುರುವಾರ ಬೆಳಿಗ್ಗೆ ಉಪಹಾರಕ್ಕೆ ಉಪ್ಪಿಟ್ಟು ಸೇವಿಸಿ ಅಸ್ವಸ್ಥಗೊಂಡಿದ್ದಾರೆ. ಇನ್ನು …
Older Posts
