Chikkamagaluru: ಮನೆಯಲ್ಲಿ ಆಕಸ್ಮಿಕ ಬೆಂಕಿ ಅವಘಡವೊಂದು ಸಂಭವಿಸಿದ್ದು, ಮನೆ ಸಂಪೂರ್ಣ ಸುಟ್ಟು ಕರಕಲಾಗಿದೆ. ಮೂಡಿಗೆರೆ ತಾಲೂಕು ಮಾಳಿಗನಾಡು ಗ್ರಾಮದಲ್ಲಿರುವ ಸುನೀಲ್ ಎಂಬುವವರ ಮನೆಯಲ್ಲಿ ಈ ಅವಘಡ ನಡೆದಿದ್ದು, ರೇಖಾ (36) ಎಂಬುವವರು ಗಂಭೀರ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
Tag:
