ಇತ್ತೀಚಿನ ದಿನಗಳಲ್ಲಿ ರಸ್ತೆ ಅಪಘಾತ ಪ್ರಕರಣಗಳು ಹೆಚ್ಚಾಗಿ ನಡೆಯುತ್ತಿದ್ದು, ಅದರಲ್ಲಿ ಕೆಲ ಪ್ರಕರಣಗಳು ಚಾಲಕನ ಬೇಜವಾಬ್ದಾರಿ ನಡೆಯಿಂದ ಅನಾಹುತಕ್ಕೆ ಎಡೆ ಮಾಡಿಕೊಡುವ ಪ್ರಮೇಯವನ್ನು ಅಲ್ಲಗಳೆಯುವಂತಿಲ್ಲ. ರೂಲ್ಸ್ ಇರೋದೇ ಬ್ರೇಕ್ ಮಾಡೋದಕ್ಕೆ!!! ಎಂಬಂತೆ ಡ್ರಿಂಕ್ ಆಂಡ್ ಡ್ರೈವ್ ಮಾಡುವ ಇಲ್ಲವೇ ಹೆಲ್ಮೆಟ್ ಧರಿಸದೆ …
Tag:
