News
Rain Alert : ಇಂದಿನಿಂದ 5 ಜಿಲ್ಲೆಗಳಲ್ಲಿ ಭಾರೀ ವರುಣಾರ್ಭಟ
ಬೆಂಗಳೂರು ಹವಾಮಾನ ಕೇಂದ್ರ ತುರ್ತು ಪ್ರಕಟಣೆಯ ಪ್ರಕಾರ ಇಂದಿನಿಂದ ರಾಜ್ಯದ ಐದು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ
ಬೆಂಗಳೂರು ಹವಾಮಾನ ಕೇಂದ್ರ ತುರ್ತು ಪ್ರಕಟಣೆಯ ಪ್ರಕಾರ ಇಂದಿನಿಂದ ರಾಜ್ಯದ ಐದು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ
ವರುಣನ ಆರ್ಭಟಕ್ಕೆ ಕೆಲವೆಡೆ ಭಾರೀ ದೊಡ್ಡ ಪ್ರಮಾಣದ ನಷ್ಟವಾಗಿದ್ದು, ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಚಿಕ್ಕಲಕಿ ಗ್ರಾಮದಲ್ಲಿ ದ್ರಾಕ್ಷಿ ಬೆಳೆ ಹಾನಿಯಾಗಿದೆ.
ರಾಜ್ಯ ಹವಾಮಾನ ಇಲಾಖೆಯು ಮಳೆಯ ಮುನ್ಸೂಚನೆಯನ್ನು ನೀಡಿದ್ದು, ಸಮುದ್ರಗಳಲ್ಲಿ ಮೇಲ್ಮೈ ಸುಳಿಗಾಳಿ ಕಾಣಿಸಿಕೊಂಡ ಹಿನ್ನೆಲೆ ರಾಜ್ಯದ ವಿವಿಧೆಡೆ ಮಳೆಯಾಗುವ ಸಾಧ್ಯತೆ ಇದೆ.
ವರುಣನ ಆರ್ಭಟ ಕಡಿಮೆ ಆಗಿಬಿಟ್ಟಿದೆ ಎನ್ನುವ ನಿಟ್ಟುಸಿರು ಬಿಡುತ್ತಿದ್ದವರಿಗೆ ಕಳೆದ ಎರಡು ದಿನಗಳಲ್ಲಿ ಅಲ್ಲದೆ, ಬೆಳಂಬೆಳಿಗ್ಗೆ ಮಳೆರಾಯ ದರ್ಶನ ನೀಡಿ ಶಾಕ್ ನೀಡಿದ್ದಾನೆ. ಇನ್ನೂ ಮಳೆ ಕಡಿಮೆ ಆಗುವ ನಿರೀಕ್ಷೆ ಯಲ್ಲಿದ್ದವರಿಗೆ ಕಳೆದ ಎರಡು ದಿನಗಳಿಂದ ಮಳೆರಾಯ ದರ್ಶನ…