Benefits Of Tea Leaves: ಬಹುತೇಕರು ಚಹಾ ಪ್ರಿಯರು ಆಗಿರುತ್ತಾರೆ. ಕೆಲವರಿಗೆ ಚಹಾ ಇಲ್ಲದೇ ಬೆಳಗ್ಗಿನ ದಿನಚರಿ ಆರಂಭವಾಗುವುದಿಲ್ಲ. ಅಷ್ಟರ ಮಟ್ಟಿಗೆ ಕೆಲವರು ಚಹಾ ಕುಡಿಯುವುದಕ್ಕೆ ಹೊಂದಿಕೊಂಡಿರುತ್ತಾರೆ. ಏಕೆಂದರೆ ಇದು ದೇಹಕ್ಕೆ ಶಕ್ತಿಯನ್ನು ತುಂಬುತ್ತದೆ. ಜೊತೆಗೆ ದಿನವಿಡೀ ಚಟುವಟಿಕೆಯಿಂದ ಕೂಡಿರಲು ಸಹಾಯ …
Tag:
