ರೈಲಿನಲ್ಲಿ ಇನ್ನುಮುಂದೆ ಸಾಕುಪ್ರಾಣಿಗಳನ್ನು ಸಹ ನಿಮ್ಮ ಜೊತೆ ಕರೆದುಕೊಂಡು ಹೋಗಬಹುದಾಗಿದೆ. ಹೌದು ಸಾಕು ಪ್ರಾಣಿಗಳಿಗೆ ಸಂಬಂಧಿಸಿದಂತೆ ಭಾರತೀಯ ರೈಲ್ವೆ ಹೊಸ ಸೌಲಭ್ಯವನ್ನು ಆರಂಭಿಸುತ್ತಿದೆ. ಇದೀಗ ಈಶಾನ್ಯ ರೈಲ್ವೆ ಅಧಿಕಾರಿಗಳು ಪ್ರಯಾಣಿಕರ ಸಾಕು ನಾಯಿಗಳಿಗೆ ಪ್ರತ್ಯೇಕ ಜಾಗ ಒದಗಿಸುವ ವಿನ್ಯಾಸಕ್ಕೆ ಅನುಮೋದನೆ ನೀಡಿದ್ದಾರೆ. …
Tag:
