ಇಂದು ಬ್ಯಾಂಕ್ ಖಾತೆ ತೆರೆಯಬೇಕು ಅಂದ್ರೆ ಅದಕ್ಕೆ ಕೆವೈಸಿ ಅಗತ್ಯವಾಗಿದೆ. ಗ್ರಾಹಕ ನೀಡಿರುವ ಮಾಹಿತಿಗಳು ಸರಿಯಾಗಿವೆಯೇ ಎಂಬದನ್ನು ಪರಿಶೀಲಿಸಿ, ದೃಢೀಕರಿಸಲು ಕೆವೈಸಿ ಬ್ಯಾಂಕಿಗೆ ಸಹಾಯ ಮಾಡುತ್ತದೆ. ಈ ಹಿಂದೆ ಕೆವೈಸಿ ಪೂರ್ಣಗೊಳಿಸಲು ಗ್ರಾಹಕರು ಬ್ಯಾಂಕ್ ಶಾಖೆಗೆ ಭೇಟಿ ನೀಡಬೇಕು ಎಂಬ ನಿಯಮ …
Tag:
