ಇಂದಿನ ಕಾಲದಲ್ಲಿ ಶಿಕ್ಷಣ ಮಹತ್ತರ ಪಾತ್ರ ವಹಿಸುತ್ತದೆ. ಆದರೆ, ಶಿಕ್ಷಣವನ್ನು ಮುಂದುವರೆಸಲು ಕೆಲವೊಮ್ಮೆ ಆರ್ಥಿಕ ಮುಗ್ಗಟ್ಟಿನ ಸಮಸ್ಯೆ ತಲೆದೋರಿ ಓದಿಗೆ ವಿರಾಮ ಹೇಳಿ ದಿನಗೂಲಿ ಮಾಡುವ ಅನೇಕ ವಿದ್ಯಾರ್ಥಿಗಳು ನಮ್ಮ ನಡುವೆ ಇದ್ದಾರೆ . ಈ ರೀತಿ ಆರ್ಥಿಕ ಸಮಸ್ಯೆಯಿಂದ ಪರದಾಡುವ …
Tag:
