ಕಾಡ್ಗಿಚ್ಚೆಂಬ ಕೆಂಬೂತವನ್ನು ತಡೆಯುವ ನಿಟ್ಟಿನಲ್ಲಿ ಅರಣ್ಯ ಇಲಾಖೆಯು ದೂರ ಸಂವೇದಿ ತಂತ್ರಜ್ಞಾನವನ್ನು ಮತ್ತೊಷ್ಟು ಅಭಿವೃದ್ಧಿ ಪಡಿಸುತ್ತಿರುವುದು ಒಳ್ಳೆಯ ಬೆಳವಣಿಗೆಯಾಗಿದೆ. ಇತ್ತೀಚೆಗೆ ಜಾಗತಿಕ ತಾಪಮಾನದಿಂದಾಗಿ ಹೆಚ್ಚುತ್ತಿರುವ ಕಾಡ್ಗಿಚ್ಚು ಲೆಕ್ಕವಿಲ್ಲದಷ್ಟು ಅರಣ್ಯ ಪ್ರದೇಶವನ್ನು ದಹಿಸುತ್ತಿದೆ. ಕಾಡ್ಗಿಚ್ಚಿಗೆ ಬ್ರೇಕ್ ಹಾಕಲು ಅರಣ್ಯ ಇಲಾಖೆ ಅಗ್ನಿವೀರರನ್ನು ಹಾಗೂ …
Tag:
