LPG Price Cut: ತೈಲ ಕಂಪನಿಗಳು ವಾಣಿಜ್ಯ ಸಿಲಿಂಡರ್ ಬೆಲೆಯನ್ನು 30 ರೂ. ಇಳಿಕೆ ಮಾಡಿದೆ. ಸತತ ಮೂರನೇ ತಿಂಗಳು ವಾಣಿಜ್ಯ ಸಿಲಿಂಡರ್ ಬೆಲೆ ಇಳಿಕೆಯಾಗಿದೆ.
HPCL
-
Jobslatest
HPCLನಿಂದ ಉದ್ಯೋಗಾವಕಾಶ. : ಗ್ರಾಜುಯೇಟ್ ಅಪ್ರೆಂಟಿಸ್ ಹುದ್ದೆಗೆ ಅರ್ಜಿ ಆಹ್ವಾನ, ಆಸಕ್ತರು ಅರ್ಜಿ ಸಲ್ಲಿಸಿ
by Mallikaby Mallikaಹಿಂದುಸ್ತಾನ್ ಪೆಟ್ರೋಲಿಯಂ ಕಾರ್ಪೋರೇಷನ್ ಲಿಮಿಟೆಡ್ ಎಂಪ್ಲಾಯ್ಮೆಂಟ್ ನೋಟಿಫಿಕೇಶನ್ ಬಿಡುಗಡೆ ಮಾಡಿದೆ. ವಿಶಾಖಪಟ್ಟಣದ ವಿಶಾಖ ರಿಫೈನರಿನಲ್ಲಿ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಆಸಕ್ತರು ಹುದ್ದೆಗಳ ಕುರಿತು ಹೆಚ್ಚಿನ ವಿವರಗಳನ್ನು ಕೆಳಗಿನಂತೆ ತಿಳಿದು ಅರ್ಜಿ ಸಲ್ಲಿಸಿ. ಪ್ರಮುಖ ದಿನಾಂಕಗಳುಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ : 07-01-2023ಅರ್ಜಿ …
-
latestNews
LPG Update: ಸಿಲಿಂಡರ್ ಬೆಲೆಯಿಂದ ಕಂಗಾಲಾದ ಗ್ರಾಹಕರಿಗೆ ಸಿಹಿಸುದ್ದಿ ! ಕಡಿಮೆ ಆಗಲಿದೆಯಾ ಸಿಲಿಂಡರ್ ದರ?
by Mallikaby Mallikaಇತ್ತೀಚಿನ ದಿನಗಳಲ್ಲಿ ಬೆಲೆ ಏರಿಕೆಯ ಬಿಸಿ ಎಲ್ಲರಿಗೂ ತಟ್ಟುತ್ತಿದೆ. ಸತತವಾದ ಬೆಲೆ ಏರಿಕೆಯಿಂದಾಗಿ ಸಂಕಷ್ಟ ಅನುಭವಿಸುತ್ತಿದ್ದ ಗ್ರಾಹಕರಿಗೆ ಕೇಂದ್ರ ಸರ್ಕಾರ ರೂ.22,000 ಕೋಟಿಯ ಹೊಸ ಅನುಮೋದನೆಯನ್ನು ನೀಡಿದೆ. ಇದರಿಂದಾಗಿ ಸಾರ್ವಜನಿಕ ವಲಯದ ಗೃಹಬಳಕೆ ಸಿಲಿಂಡರ್ನ ಬೆಲೆ ಕಡಿಮೆಯಾಗಬಹುದೇ ಎಂಬ ಆಸೆ ಚಿಗುರೊಡೆಯುವುದು …
-
JobslatestNews
HPCL : ವಿವಿಧ 294 ಹುದ್ದೆಗಳಿಗೆ ಅರ್ಜಿ ಆಹ್ವಾನ, ಆಸಕ್ತರು ಈ ಕೂಡಲೇ ಅರ್ಜಿ ಸಲ್ಲಿಸಿ
by Mallikaby Mallikaಹಿಂದೂಸ್ಥಾನ್ ಪೆಟ್ರೋಲಿಯಂ ಕಾರ್ಪೋರೇಶನ್ ಲಿಮಿಟೆಡ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತರು ಅರ್ಜಿ ಸಲ್ಲಿಸಬಹುದು. ಅರ್ಹ ಅಭ್ಯರ್ಥಿಗಳು ಆನ್ಲೈನ್ ಮೂಲಕ ಜೂನ್ 23 ರಿಂದ ಜುಲೈ 22, 2022 ರೊಳಗೆ ಅರ್ಜಿಯನ್ನು ಹಾಕಬಹುದು. ನೇಮಕಾತಿ ಬಗೆಗೆ ಇನ್ನಷ್ಟು …
