Bengaluru: ಹಿರಿಯ ಕವಿ, ಸಾಹಿತಿ ಎಚ್.ಎಸ್. ವೆಂಕಟೇಶ್ ಮೂರ್ತಿ ಶುಕ್ರವಾರ ನಿಧನ ಹೊಂದಿದ್ದಾರೆ. ಅವರಿಗೆ 81 ವರ್ಷ ವಯಸಾಗಿತ್ತು. ಹಲವು ದಿನಗಳಿಂದ ಕ್ಯಾನ್ಸರ್ ನಿಂದ ಬಳಲುತ್ತಿದ್ದ ಅವರು ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಿಸದೇ ಹಾಗೂ ವಯೋಸಹಜ ಕಾರಣಗಳಿಂದ ಇಂದು ಅವರು ಇಹಲೋಕ …
Tag:
