ವಾಣಿಜ್ಯ ನಗರಿ ಹುಬ್ಬಳ್ಳಿ ಮತ್ತು ಹೈದರಾಬಾದ್ ನಡುವೆ ಇಂಡಿಗೊ ಸಂಸ್ಥೆ ಬುಧವಾರದಿಂದ ನಿತ್ಯ ನೇರ ವಿಮಾನಯಾನ ಸೌಲಭ್ಯ ಆರಂಭಿಸಿತು. 40 ಪ್ರಯಾಣಿಕರನ್ನು ಹೊತ್ತ ವಿಮಾನ ಬೆಳಿಗ್ಗೆ 8 ಗಂಟೆಗೆ ಹುಬ್ಬಳ್ಳಿಯಿಂದ ಹೊರಟು 9.10ಕ್ಕೆ ಮುತ್ತಿನ ನಗರಿ ಹೈದ್ರಾಬಾದ್ ತಲುಪಿತು. 9.40ಕ್ಕೆ ಹೊರಟು …
Tag:
Hubbali
-
ಏಪ್ರಿಲ್ 16ರಂದು ನಡೆದ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಳೇ ಹುಬ್ಬಳ್ಳಿಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮತ್ತೊಬ್ಬ ಆರೋಪಿಯನ್ನು ಬಂಧಿಸಲಾಗಿದೆ. ಗಲಭೆಗೆ ಪ್ರಚೋದನೆ ನೀಡಿದ ಆರೋಪದ ಮೇಲೆ ಮೌಲ್ವಿ ವಾಸಿಂ ಪಠಾಣ್ನನ್ನು ಈಗಾಗಲೇ ಪೊಲೀಸರು ಬಂಧಿಸಿದ್ದಾರೆ ನಜೀರ್ ಅಹ್ಮದ್ ಹೊನ್ಯಾಳ ಹುಬ್ಬಳ್ಳಿ-ಧಾರವಾಡ ಮಹಾನಗರ …
-
ವೈದ್ಯರನ್ನು ದೇವರು ಎಂದು ಹೇಳುತ್ತಾರೆ. ಯಾಕಂದ್ರೆ ಜೀವ ಉಳಿಸುವವರು ಎಂಬ ನಂಬಿಕೆಯಿಂದ. ಆದ್ರೆ ಇಂತಹ ವೈದ್ಯರಿಂದಲೇ ಒಂದು ಮುದ್ದು ಕಂದನ ಪ್ರಾಣ ಪಕ್ಷಿಯೇ ಹಾರಿ ಹೋಗಿದೆ.ಹೌದು. ಹುಬ್ಬಳ್ಳಿಯ ಕಿಮ್ಸ್ ವೈದ್ಯರಿಂದ ಮತ್ತೊಂದು ಮಹಾ ಎಡವಟ್ಟು ನಡೆದಿದ್ದು,ವೈದ್ಯರ ನಿರ್ಲಕ್ಷ್ಯಕ್ಕೆ ಎರಡು ವರ್ಷದ ಮಗು …
-
ಮದುವೆಗೆ ಇನ್ನೆರಡು ದಿನವಷ್ಟೇ ಬಾಕಿ ಇತ್ತು. ಆದರೂ ತನ್ನ ಕೈಚಳಕ ತೋರಲು ಮುಂದಾಗಿದ್ದ ಕಳ್ಳ ಪೊಲೀಸರ ಅತಿಥಿಯಾಗಿದ್ದಾನೆ. ಹಸೆಮಣೆ ಏರಬೇಕಿದ್ದ ಮದುಮಗ ಈಗ ಕಂಬಿ ಎಣಿಸುತ್ತಿದ್ದಾನೆ. ಹೌದು, ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಹಾಡಹಗಲೇ ಬ್ಯಾಂಕ್ ದರೋಡೆ ಮಾಡಿ ಪರಾರಿಯಾಗುತ್ತಿದ್ದ ವ್ಯಕ್ತಿಯನ್ನು ಸಿನಿಮೀಯ …
