‘ಲೈಗರ್’ ಸಿನಿಮಾ ಕಥೆ ನೋಡಿದರೆ ಹಳ್ಳಕ್ಕೆ ಬಿದ್ದವನಿಗೆ ಆಳಿಗೊಂದು ಕಲ್ಲು ಅನ್ನುವಂತಾಗಿದೆ. ಶುಕ್ರವಾರ ತೆರೆಗಪ್ಪಳಿಸಿದ್ದ ಈ ಪ್ಯಾನ್ ಇಂಡಿಯಾ ಸಿನಿಮಾ ಮುಗ್ಗರಿಸಿದೆ. ಪುರಿ ಜಗನ್ನಾಥ್ ನಿರ್ದೇಶನದಲ್ಲಿ ವಿಜಯ್ ದೇವರಕೊಂಡ ನಟನೆಯ ಆಕ್ಷನ್ ಎಂಟರ್ಟೈನರ್ ಸಿನಿಮಾ ಪ್ರೇಕ್ಷಕರನ್ನು ರಂಜಿಸುವಲ್ಲಿ ಸಂಪೂರ್ಣವಾಗಿ ಸೋತಿದೆ. ಭಾರೀ …
Tag:
