Dharmasthala Helpline: ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳದಲ್ಲಿ(Dharmasthala) ನೂರಾರು ಶವಗಳನ್ನು ಹೂತಿಟ್ಟಿರುವ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡವು (SIT) ಜನರಿಂದ ಮಾಹಿತಿ ಸಂಗ್ರಹಿಸಲು ಸಹಾಯವಾಣಿ ತೆರೆದಿದ್ದು, ಇದಕ್ಕೆ ನೂರಾರು ಕರೆಗಳು ಬಂದಿವೆ.
Tag:
