ಬೆಂಗಳೂರು: ಪತಿಯ ಅನೈತಿಕ ಸಂಬಂಧಕ್ಕೆ ಬೇಸತ್ತು ಪತ್ನಿಯೊಬ್ಬಳು ಆತ್ಮಹತ್ಯೆ ಶರಣಾದ ಘಟನೆ ಹೆಬ್ಬಾಳದ ಕನಕನಗರದಲ್ಲಿ ನಡೆದಿದೆ. ಆತ್ಮಹತ್ಯೆಗೆ ಶರಣಾದ ಮಹಿಳೆಯನ್ನು ಬಾಹರ್ ಅಸ್ಮಾ (29) ಎಂದು ಗುರುತಿಸಲಾಗಿದೆ.
Tag: