U.P: ಉತ್ತರ ಪ್ರದೇಶದ ಆಗ್ರಾದಲ್ಲಿ ಹೃದಯ ವಿದ್ರಾವಕ ಘಟನೆ ಬೆಳಕಿಗೆ ಬಂದಿದೆ. ಇಲ್ಲಿ, ವ್ಯಕ್ತಿಯೊಬ್ಬನ ಪತ್ನಿ ತನ್ನ ಸೋದರಳಿಯನೊಂದಿಗೆ ಓಡಿಹೋಗಿದ್ದಾಳೆ. ಪೊಲೀಸರ ಸಹಾಯದಿಂದ ಪತಿ ತನ್ನ ಪತ್ನಿಯೊಂದಿಗೆ ಹಿಂತಿರುಗುತ್ತಿದ್ದಾಗ, ಹೃದಯಾಘಾತದಿಂದ ಸಾವಿಗೀಡಾದ ಘಟನೆ ನಡೆದಿದೆ.
Tag:
