ಕೇರಳದಲ್ಲಿ 20ರ ಹರೆಯದ ವಿವಾಹಿತ ಮಹಿಳೆಯೊಬ್ಬರು ಬೆಂಕಿ ಹಚ್ಚಿಕೊಂಡು ಸಾವಿಗೆ ಶರಣಾದ ಘಟನೆ ನಡೆದಿದೆ. ಪತಿಯ ಮನೆಯ ಹಿತ್ತಲಿನಲ್ಲಿ ಮಹಿಳೆಯ ಶವ ಪತ್ತೆಯಾಗಿದ್ದು, ಮಗಳ ಸಾವಿನ ಕುರಿತು ಗಂಡನ ಮನೆಯವರೇ ಕಾರಣ ಎಂದು ಆಕೆಯ ಪೋಷಕರು ಆರೋಪ ಮಾಡಿದ್ದಾರೆ. ಬುಧವಾರ ಮಧ್ಯಾಹ್ನ …
Tag:
