Crime News: ಹೈದಾರಾಬಾದ್ನ ಹೊರವಲಯದಲ್ಲಿರುವ ರಂಗಾರೆಡ್ಡಿ ಜಿಲ್ಲೆಯ ಮೀರ್ಪೇಟ್ನಲ್ಲಿ ನಿವೃತ್ತ ಸೈನಿಕರೊಬ್ಬರು ತಮ್ಮ ಪತ್ನಿಯನ್ನು ಹತ್ಯೆ ಮಾಡಿ, ದೇಹದ ಭಾಗಗಳನ್ನು ಕುಕ್ಕರ್ನಲ್ಲಿ ಬೇಯಿಸಿರುವ ಘಟನೆಯೊಂದು ನಡೆದಿದೆ.
Tag:
Husband murdered his wife
-
latestNationalNews
Mysore Murder: ಮಚ್ಚಿನ ಜತೆ ಮಲಗುತ್ತಿದ್ದ ಪತಿ ; ಕೊನೆಗೂ ಊಹಿಸದ ದುರಂತ ನಡೆದೇ ಹೋಯ್ತು !
by ವಿದ್ಯಾ ಗೌಡby ವಿದ್ಯಾ ಗೌಡಪತ್ನಿಯ ಜೊತೆ ಮಲಗುವಾಗಲೆಲ್ಲ ಮಚ್ಚು ಇಟ್ಟುಕೊಂಡು ಮಲಗುತ್ತಿದ್ದಾತ ಪತ್ನಿಯನ್ನು ಭೀಕರವಾಗಿ ಹತ್ಯೆ (Murder) ಮಾಡಿರುವ ಘಟನೆ ಮೈಸೂರಿನ ಕುಂಬಾರ ಕೊಪ್ಪಲಿನಲ್ಲಿ ನಡೆದಿದೆ.
-
InternationalNews
ಪತ್ನಿಯ ಶಿರಚ್ಛೇದ ಮಾಡಿ, ತಲೆಯೊಂದಿಗೆ ಸೆಲ್ಫಿ ತೆಗೆದುಕೊಂಡ ವ್ಯಕ್ತಿ । ವರದಿಗಾರ ಸಂದರ್ಶನ ಮಾಡುವವರೆಗೂ ಮನೆಯಿಂದ ಹೊರಬರಲು ನಿರಾಕರಿಸಿದ ಕೊಲೆಗಾರ !
ವ್ಯಕ್ತಿಯೊಬ್ಬ ತನ್ನ ಪತ್ನಿಯ ಶಿರಚ್ಛೇದ ಮಾಡಿ ಆಕೆಯ ಕತ್ತರಿಸಿದ ತಲೆಯಾ ಜತೆ ತೆಗೆದ ಸೆಲ್ಫಿಯನ್ನು ಆಕೆಯ ಪೋಷಕರಿಗೆ ಕಳುಹಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಫೇಸ್ಬುಕ್ ಲೈವ್ ವೀಡಿಯೊದಲ್ಲಿ, ಅಜೌಜ್ ಎಂದು ಗುರುತಿಸಲ್ಪಟ್ಟ ವ್ಯಕ್ತಿ ಈ ಕೃತ್ಯ ಎಸಗಿದ್ದಾನೆ. ಅಷ್ಟೇ …
