Suicide: ಪತ್ನಿಯ (Wife) ಕಿರುಕುಳಕ್ಕೆ ಮನ ನೊಂದು ಪತಿ (Husband) ನೇಣಿಗೆ ಶರಣಾದ ಘಟನೆ ಕಲಬುರಗಿಯ (Kalaburagi) ಮಹಾದೇವ ನಗರದಲ್ಲಿ ನಡೆದಿದೆ. ಆಳಂದದ ರಾಕೇಶ್ (30) ಎಂದು ಕಳೆದ 4 ತಿಂಗಳ ಹಿಂದೆ ಹಿರಿಯರ ಸಮ್ಮುಖದಲ್ಲಿ ರಾಕೇಶ್ ಮದುವೆಯಾಗಿತ್ತು. ಮದುವೆ ಬಳಿಕ …
Husband
-
Crime
ಪ್ರೀತಿಸುತ್ತಿದ್ದ ಹುಡುಗಿ ಕೈಕೊಟ್ಟ ಸಿಟ್ಟು; ಗಂಡನಿಗೆ ಇರಿದು ಹತ್ಯೆ ಮಾಡಿದ ಪ್ರೇಮಿ – ಕೆಎಸ್ಆರ್ಟಿಸಿ ಬಸ್ನಲ್ಲೇ ಹತ್ಯೆ
karawara : ಕಳೆದ ಹತ್ತು ವರ್ಷದಿಂದ ಪ್ರೀತಿಸುತ್ತಿದ್ದ ಹುಡುಗಿ ಕೈಕೊಟ್ಟ ಸಿಟ್ಟಿಗೆ ಆಕೆಯ ಗಂಡನನ್ನು ಬಸ್ನಲ್ಲಿ ಇರಿದು ಕೊಲೆ ಮಾಡಿದ ಘಟನೆ ನಡೆದಿದೆ.
-
Putturu : ಪುತ್ತೂರಿನ ಕೊಡಿಪ್ಪಾಡಿಯಲ್ಲಿ ಮನೆಯೊಂದಕ್ಕೆ ನುಗ್ಗಿ ನನ್ನ ಎರಡನೇ ಹೆಂಡತಿ ಮೇಲೆ ಗಂಡ ಹಾಗೂ ಮೊದಲನೆಯ ಹೆಂಡತಿ ಹಲ್ಲೆ ನಡೆಸಿ ಕೊಲೆ ಬೆದರಿಕೆಯೊಡ್ಡಿರುವ ಘಟನೆ ನಡೆದಿದೆ.
-
Suicide: ಪತಿಯ ದೈಹಿಕ ಹಲ್ಲೆ ಮತ್ತು ಅತ್ತೆ, ನಾದಿನಿಯ ನಿರಂತರ ಮಾನಸಿಕ ಕಿರುಕುಳದಿಂದ ನೊಂದ ಮಹಿಳೆಯೊಬ್ಬರು ಇರುವೆ ನಿಯಂತ್ರಣಕ್ಕೆ ಉಪಯೋಗಿಸುವ ವಿಷಪದಾರ್ಥ ಸೇವಿಸಿ ಆತ್ಮಹತ್ಯೆಗೆ (Suicide) ಯತ್ನಿಸಿದ ಘಟನೆ ಎರ್ಮಾಳ್ಪಲ್ಕೆ ಎಂಬಲ್ಲಿ ನಡೆದಿದ್ದು, ಮಹಿಳೆ ಗಂಭೀರ ಸ್ಥಿತಿಯಲ್ಲಿ ಮಂಗಳೂರಿನ ದೇರಳಕಟ್ಟೆ ಖಾಸಗಿ …
-
Crime News: ಹೈದಾರಾಬಾದ್ನ ಹೊರವಲಯದಲ್ಲಿರುವ ರಂಗಾರೆಡ್ಡಿ ಜಿಲ್ಲೆಯ ಮೀರ್ಪೇಟ್ನಲ್ಲಿ ನಿವೃತ್ತ ಸೈನಿಕರೊಬ್ಬರು ತಮ್ಮ ಪತ್ನಿಯನ್ನು ಹತ್ಯೆ ಮಾಡಿ, ದೇಹದ ಭಾಗಗಳನ್ನು ಕುಕ್ಕರ್ನಲ್ಲಿ ಬೇಯಿಸಿರುವ ಘಟನೆಯೊಂದು ನಡೆದಿದೆ.
-
-
Lucknow: ಮಹಿಳೆಯೊಬ್ಬರು ತನ್ನ ಪತಿ, ಆರು ಮಕ್ಕಳನ್ನು ಬಿಟ್ಟು ಭಿಕ್ಷುಕನ ಜೊತೆ ಓಡಿ ಹೋಗಿರುವ ಘಟನೆಯೊಂದು ಉತ್ತರ ಪ್ರದೇಶದಲ್ಲಿ ನಡೆದಿದೆ.
-
Breaking Entertainment News Kannada
Bigg Boss ಮನೆಗೆ ತನ್ನನ್ನು ನೋಡಲು ಬಂದ ಹೆಂಡತಿಯೊಂದಿಗೆ ಸ್ಪರ್ಧಿಯ ಸರಸದಾಟ !!
Bigg Boss: ಮನೆಯಲ್ಲಿ ಫ್ಯಾಮಿಲಿ ವೀಕ್ ನಡೆಯುತ್ತಿದ್ದು ಸ್ಪರ್ಧಿಗಳನ್ನು ಭೇಟಿಯಾಗಲು ಅವರ ಮನೆಯಿಂದ ಕುಟುಂಬಸ್ಥರು ಬರುತ್ತಿದ್ದಾರೆ. ಹೀಗಾಗಿ ಈ ವಾರ ದೊಡ್ಮನೆ ಹಲವು ಭಾವನಾತ್ಮಕ ಕ್ಷಣಗಳಿಗೆ ಸಾಕ್ಷಿಯಾಯಿತು.
-
News
Anchor Jahnavi: ‘ಗಂಡನ ಆಡಿಯೋ ಕೇಳಿ ಕುಸಿದು ಬಿದ್ದೆ’- ತಾನೇಕೆ ಗಂಡನಿಂದ ದೂರಾದೆ ಎಂದು ಬಹಿರಂಗಪಡಿಸಿದ ನಿರೂಪಕಿ ಜಾಹ್ನವಿ !!
Anchor Jahnavi: ಕನ್ನಡ ಕಿರುತೆರೆಯಲ್ಲಿ ನಿರೂಪಕಿಯಾಗಿ ಗುರುತಿಸಿಕೊಂಡಿರುವ ಜಾಹ್ನವಿ, ಸದ್ಯ ಕಲರ್ಸ್ ಕನ್ನಡದಲ್ಲಿ ಸವಿರುಚಿ ಕಾರ್ಯಕ್ರಮ ನಡೆಸಿಕೊಡುತ್ತಿದ್ದಾರೆ.
-
Telangana: ಮಹಿಳೆಯೊಬ್ಬಳು ತನ್ನ ಪ್ರಾಣ ಪಣಕ್ಕಿಟ್ಟು ಹುಲಿ ದಾಳಿಯಿಂದ ತನ್ನ ಪತಿಯನ್ನು ರಕ್ಷಿಸಿದ ಘಟನೆ ತೆಲಂಗಾಣದ ಆಸಿಫಾಬಾದ್ನ ಸಿರ್ಪುರ (ಟಿ) ಮಂಡಲದ ದುಬ್ಬಗುಡ ಎಂಬ ಗ್ರಾಮದಲ್ಲಿ ನಡೆದಿದೆ. ಮಹಿಳೆಯ ಸಾಹಸ, ಧೈರ್ಯಕ್ಕೆ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗಿದೆ.
