ಕೆಜಿಎಫ್-2 ಚಿತ್ರದ ಸಹ-ನಿರ್ದೇಶಕ ಕೀರ್ತನ್ ನಾಡಗೌಡ ಅವರ ಚಿಕ್ಕ ಮಗ ಲಿಫ್ಟ್ ಅಪಘಾತದಲ್ಲಿ ಪ್ರಾಣ ಕಳೆದುಕೊಂಡಿರುವ ಘಟನೆ ನಡೆದಿದೆ. ಕೀರ್ತನ್ ನಾಡಗೌಡ ಮತ್ತು ಅವರ ಪತ್ನಿ ಸಮೃದ್ಧಿ ಪಟೇಲ್ ತಮ್ಮ ನಾಲ್ಕೂವರೆ ವರ್ಷದ ಮಗ ಸೋರ್ನಾಷ್ ನನ್ನು ಕಳೆದುಕೊಂಡಿದ್ದಾರೆ. ಕೀರ್ತನ್ ಗೌಡ …
Hyderabad news
-
-
Karnataka State Politics UpdatesTravelಬೆಂಗಳೂರುಬೆಂಗಳೂರು
Metro Offer: ಫ್ರೀ ಫ್ರೀ ಫ್ರೀ, ಮೆಟ್ರೋ ಕೂಡ ಉಚಿತ! ಗುಡ್ ನ್ಯೂಸ್ ಕೊಟ್ಟ ಮೆಟ್ರೋ ಸಂಸ್ಥೆ!
ಸಂಕ್ರಾಂತಿ ಹಬ್ಬ ಬಂದಿದೆ. ತಮ್ಮ ಊರುಗಳಿಗೆ ತೆರಳುವ ಜನರಿಂದ ಪ್ರಯಾಣಿಕರ ಆವರಣ ತುಂಬಿ ತುಳುಕುತ್ತಿದೆ. ಬಸ್ ನಿಲ್ದಾಣಗಳು ಮತ್ತು ರೈಲು ನಿಲ್ದಾಣಗಳು ಪ್ರಯಾಣಿಕರಿಂದ ತುಂಬಿ ತುಳುಕುತ್ತಿವೆ. ಈ ಕ್ರಮದಲ್ಲಿ ಪ್ರಯಾಣಿಕರಿಗೂ ಅದೇ ಆಫರ್ ಲಭ್ಯವಾಗಿದೆ. ಮೆಟ್ರೋ ಪ್ರಯಾಣಿಕರಿಗೆ ಹಬ್ಬದ ಕೊಡುಗೆ ಲಭ್ಯವಿದೆ. …
-
Karnataka State Politics Updates
Hyderabad: ಹೈದರಬಾದಲ್ಲಿ ಕರ್ನಾಟಕ ಸಚಿವರ ಹುಚ್ಚಾಟ – ಮದುವೆಯಲ್ಲಿ ಪಾಲ್ಗೊಂಡ ಮಂತ್ರಿಗೆ ದುಡ್ಡಿನಭಿಷೇಕ !! ಕಾಲಮೇಲೆಲ್ಲಾ ಝಣ, ಝಣ ಕಾಂಚಣ !
by ವಿದ್ಯಾ ಗೌಡby ವಿದ್ಯಾ ಗೌಡHyderabad: ಕರ್ನಾಟಕ ಸರ್ಕಾರದ ಕ್ಯಾಬಿನೆಟ್ ಸಚಿವರಾದ ಜನಾಬ್ ರಹೀಮ್ ಖಾನ್ ಅವರ ಮಗನ ಮದುವೆ ಹೈದರಾಬಾದ್ನಲ್ಲಿ (Hyderabad) ಅದ್ಧೂರಿಯಾಗಿ ಜರುಗಿದ್ದು, ಈ ವಿವಾಹ ಮಹೋತ್ಸವದಲ್ಲಿ ಸಚಿವ ಶಿವಾನಂದ ಪಾಟೀಲ್ ಅವರು ಉಪಸ್ಥಿತರಿದ್ದರು. ಈ ವೇಳೆ ಅವರ ಮೇಲೆ ಹಣದ ಸುರಿಮಳೆಗೈಯಲಾಯಿತು. ಕಾಲಮೇಲೆಲ್ಲಾ …
-
Entertainment
Lip Lock Viral Video: ಚಲಿಸೋ ಕಾರಿನ ಮೇಲೆ ‘ಸರಸ’ವಾಡಿದ ಜೋಡಿಗಳು – ವೈರಲ್ ಆಯ್ತು ಲಿಪ್’ಲಾಕ್ ವೀಡಿಯೋ
Lip Lock Viral Video: ಇತ್ತಿಚೆಗೆ ವಾಹನಗಳಲ್ಲಿ ಪ್ರಯಾಣಿಸುವ ಹೆಚ್ಚಿನ ಮಂದಿ ಸಂಚಾರಿ ನಿಯಮಗಳನ್ನು ಗಾಳಿಗೆ ತೂರಿ ಬೈಕಿನಲ್ಲಿ, ರೊಮ್ಯಾನ್ಸ್ ಮಾಡುವ ವಿಡಿಯೋಗಳು ಆಗಾಗ ಕಾಣಸಿಗುತ್ತವೆ. ಇದೀಗ, ಚಲಿಸುತ್ತಿರುವ ಕಾರಿನ (car)ಮೇಲೆ ಕೂತು ರೋಮ್ಯಾನ್ಸ್ (Romance)ಮಾಡಿರುವ ವೀಡಿಯೋ ವೈರಲ್(Viral Video)ಆಗಿದ್ದು, ಈ …
-
latestNationalNews
Hyderabad: ಹೋಮ್ವರ್ಕ್ ಮಾಡಿಲ್ಲ ಎಂದ ವಿದ್ಯಾರ್ಥಿ- ಟೀಚರ್ ಹೊಡೆದ ಏಟಿಗೆ ಜೀವವೇ ಹೋಯ್ತು !! ಯಪ್ಪಾ.. ಹೊಡೆದಿದ್ದಾದ್ರೂ ಹೇಗೆ?
by ವಿದ್ಯಾ ಗೌಡby ವಿದ್ಯಾ ಗೌಡಹೋಮ್ವರ್ಕ್ ಮಾಡಿಲ್ಲ ಎಂಬ ಕಾರಣಕ್ಕೆ ಇಲ್ಲೊಬ್ಬರು ಶಿಕ್ಷಕರು ವಿದ್ಯಾರ್ಥಿಗೆ ಹೊಡೆದಿದ್ದು, ಟೀಚರ್ ಹೊಡೆದ ಏಟಿಗೆ ವಿದ್ಯಾರ್ಥಿಯ ಪ್ರಾಣವೇ ಹೋಗಿದುವ ಘಟನೆ ಹೈದರಾಬಾದ್ನ (Hyderabad)ಲ್ಲಿ ನಡೆದಿದೆ.
-
NationalNews
Death News: ಡ್ಯೂಟಿ ಮುಗಿಸಿ ರಾತ್ರಿ ಮನೆಗೆ ಬಂದು ಮಲಗಿದ ಟೆಕ್ಕಿ, ಬೆಳಗ್ಗೆ ಏಳುವಷ್ಟರಲ್ಲಿ ದುರಂತ ಸಾವು ?! ಅಷ್ಟಕ್ಕೂ ರಾತ್ರಿ ಬೆಳಗಾಗೋದ್ರೊಳಗೆ ಆದದ್ದೇನು?
ಹೈದರಾಬಾದ್ (Hyderabad)ಜಗದ್ಗಿರಿಗುಟ್ಟ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿಮಹಿಳಾ ಟೆಕ್ಕಿಯೊಬ್ಬರು ಕ್ರಿಮಿನಾಶಕ ಸೇವಿಸಿ ಮೃತಪಟ್ಟಿರುವ ಘಟನೆ ವರದಿಯಾಗಿದೆ
-
ಶಬರಿಮಲೆಯ ಅಯ್ಯಪ್ಪ ಮಾಲೆ ಧರಿಸಿ ಶಾಲೆಗೆ ಹೋದ ವಿದ್ಯಾರ್ಥಿ ಗೆ ಪ್ರವೇಶ ನಿರಾಕರಿಸಿದ ಘಟನೆ ಹೈದರಾಬಾದ್ನ ಮಲಕ್ಪೇಟ್ ಯಲ್ಲಿ ನಡೆದಿದೆ. ಈ ಬಗ್ಗೆ ಸ್ಥಳೀಯರಿಂದ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಹೈದರಾಬಾದ್ನ ಮೋಹನ್ ಗ್ರಾಮರ್ ಶಾಲೆಯಲ್ಲಿ ಅಯ್ಯಪ್ಪ ಮಾಲೆ ಧರಿಸಿದ್ದ ವಿದ್ಯಾರ್ಥಿಗೆ ಶಾಲೆಗೆ …
-
ಸಮಾಜದ ಶಾಂತಿ ಕದಡುವ ಜನರು ಎಲ್ಲಿ ಹೋದರು ಇದ್ದೇ ಇರುತ್ತಾರೆ. ಹಾಗೆಯೇ ಹೈದರಾಬಾದ್ ನಗರದ ಐಸಿಎಫ್ಎಐ ಫೌಂಡೇಶನ್ ಫಾರ್ ಹೈಯರ್ ಎಜುಕೇಶನ್ (ಐಎಫ್ಎಚ್ಇ)ನ ವಿದ್ಯಾರ್ಥಿಯೊಬ್ಬನಿಗೆ ಇನ್ಸ್ಟಿಟ್ಯೂಟ್ನ ಇತರ ವಿದ್ಯಾರ್ಥಿಗಳೇ ಥಳಿಸಿರುವ ಘಟನೆ ನಡೆದಿದೆ. ಸ್ಕೂಲ್ನ ಕೆಲವು ವಿದ್ಯಾರ್ಥಿಗಳು ಪ್ರವಾದಿ ಮೊಹಮ್ಮದ್ ವಿರುದ್ಧ …
-
ತೀವ್ರವಾದ ಮಳೆಯಿಂದಾಗಿ ಅನಾಹುತಗಳ ಸರಮಾಲೆಯೇ ನಡೆಯುತ್ತಿದ್ದು, ಅದೆಷ್ಟೋ ಸಾವು-ನೋವುಗಳು ಸಂಭವಿಸಿದೆ. ಮಳೆಯ ನಡುವೆ ವಿದ್ಯುತ್ ಸಮಸ್ಯೆಗಳು ಎದುರಾಗುತ್ತಿದ್ದು, ಇಲ್ಲೊಂದು ಕಡೆ ವಿದ್ಯುತ್ ತಂತಿ ಸ್ಪರ್ಶಿಸಿ ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿದ ಘಟನೆ ನಡೆದಿದೆ. ಮೃತರನ್ನು ಅಹ್ಮದ್, ಪರ್ವೀನ್ ಮತ್ತು ಅವರ ಮಕ್ಕಳಾದ …
