Hyderabad: ನಟಿಗೆ ಕಿರುಕುಳ ನೀಡಿದ ಆರೋಪದ ಮೇರೆಗೆ ಆಂಧ್ರಪ್ರದೇಶದ ಮಾಜಿ ಗುಪ್ತಚರ ಮುಖ್ಯಸ್ಥ ಪಿಎಸ್ಆರ್ ಆಂಜನೇಯಲನನ್ನು ಪೊಲೀಸರು ಬಂಧನ ಮಾಡಿದ್ದಾರೆ.
Hyderabad
-
Hyderabad: ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯಲ್ಲಿ ಸೋಮವಾರ 4 ಹಾಗೂ 5 ವರ್ಷದ ಪುಟ್ಟ ಸಹೋದರಿಯರಿಬ್ಬರು ಕಾರೊಳಗೆ ಲಾಕ್ ಆಗಿ ಉಸಿರುಗಟ್ಟಿ ಸಾವಿಗೀಡಾಗಿರುವ ಘಟನೆ ನಡೆದಿದೆ.
-
News
Hyderabad: ಪರೀಕ್ಷಾ ಹಾಲ್ನಲ್ಲಿ ಕಾಪಿ ಮಾಡಬೇಡ ಎಂದಿದ್ದಕ್ಕೆ 7ನೇ ತರಗತಿ ವಿದ್ಯಾರ್ಥಿಯಿಂದ ಶಿಕ್ಷಕನ ಮೇಲೆ ಹಲ್ಲೆ!
Hyderabad: ಪರೀಕ್ಷಾ ಹಾಲ್ನಲ್ಲಿ ನಕಲು ಮಾಡಬೇಡ ಎಂದು ಹೇಳಿದ್ದಕ್ಕೆ ಶಿಕ್ಷಕನ ಮೇಲೆ ವಿದ್ಯಾರ್ಥಿಯೋರ್ವ ಹಲ್ಲೆ ಮಾಡಿರುವ ಘಟನೆ ಬುಧವಾರ ನಡೆದಿದೆ. ಶಿಕ್ಷಕರಿಗೆ ಸಣ್ಣಪುಟ್ಟ ಗಾಯವಾಗಿದ್ದು, ಅಪಾಯದಿಂದ ಪಾರಾಗಿದ್ದಾರೆ.
-
Hyderabad : ಹೈದರಾಬಾದ್ನಲ್ಲಿ ದೇವಸ್ಥಾನಕ್ಕೆ ನುಗ್ಗಿ ಅರ್ಚಕರ ಮೇಲೆ ಅಪರಿಚಿತ ವ್ಯಕ್ತಿಯೊಬ್ಬ ಆಸಿಡ್ ದಾಳಿ ನಡೆಸಿದ ಘಟನೆ ನಡೆದಿದೆ.
-
Telangana: ತಡರಾತ್ರಿ ಮಟನ್ ಸಾಂಬಾರ್ ಮಾಡಲು ನಿರಾಕರಣೆ ಮಾಡಿದ ಪತ್ನಿಯನ್ನು ಪತಿ ಕ್ರೂರವಾಗಿ ಥಳಿಸಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ಮಹಬೂಬಾಬಾದ್ನಲ್ಲಿ ನಡೆದಿದೆ.
-
Hyderabad: ವನಪರ್ತಿ ಜಿಲ್ಲೆಯ ಕೊಣ್ಣೂರಿನಲ್ಲಿರುವ ಕೋಳಿ ಸಾಕಾಣಿಕಾ ಕೇಂದ್ರದಲ್ಲಿ ಮೂರು ದಿನದ ಅಂತರದಲ್ಲಿ ಬರೋಬ್ಬರಿ 2500 ಕೋಳಿಗಳು ಸಾವಿಗೀಡಾಗಿದೆ.
-
Oyo: ಓಯೋ ರೂಮ್ಸ್ ಇದೀಗ ದೇಶಾದ್ಯಂತ ಟ್ರೆಂಡ್ನಲ್ಲದೆ. ಇಂದು ಇದು ಪ್ರೇಮಿಗಳು, ಯುವಕರು -ಯುವತಿಯರ ತಾಣವಾಗಿಬಿಟ್ಟಿದೆ. ಅಚ್ಚರಿ ಅಂದ್ರೆ ಈಗ ಇದೇ ಓಯೋ ರೂಮ್ಸ್ನಲ್ಲಿ ಪ್ರೇಮಿಗಳಿಬ್ಬರು ಮಾಡಬಾರದ್ದನ್ನ ಮಾಡಿ ಪೊಲೀಸರ ಕೈಗೆ ತಗ್ಲಾಕೊಂಡ ಘಟನೆ ನಡೆದಿದೆ.
-
Crime News: ಹೈದಾರಾಬಾದ್ನ ಹೊರವಲಯದಲ್ಲಿರುವ ರಂಗಾರೆಡ್ಡಿ ಜಿಲ್ಲೆಯ ಮೀರ್ಪೇಟ್ನಲ್ಲಿ ನಿವೃತ್ತ ಸೈನಿಕರೊಬ್ಬರು ತಮ್ಮ ಪತ್ನಿಯನ್ನು ಹತ್ಯೆ ಮಾಡಿ, ದೇಹದ ಭಾಗಗಳನ್ನು ಕುಕ್ಕರ್ನಲ್ಲಿ ಬೇಯಿಸಿರುವ ಘಟನೆಯೊಂದು ನಡೆದಿದೆ.
-
Hyderabad: ಸಂಧ್ಯಾ ಥಿಯೇಟರ್ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಪಟ್ಟಂತೆ ಅಲ್ಲು ಅರ್ಜುನ್ ಜಾಮೀನು ಅರ್ಜಿ ಇಂದು ವಿಚಾರಣೆ ನಡೆದಿದ್ದು, ನಾಂಪಲ್ಲಿ ಕೋರ್ಟ್ ನಟನಿಗೆ ಜಾಮೀನು ನೀಡಿ ಆದೇಶ ಹೊರಡಿಸಿದೆ. ಈ ಮೂಲಕ ಅಲ್ಲು ಅರ್ಜುನ್ಗೆ ಬಿಗ್ ರಿಲೀಫ್ ದೊರಕಿದಂತಾಗಿದೆ.
-
Sindhu: ಎರಡು ಬಾರಿ ಒಲಿಂಪಿಕ್ ಪದಕ ವಿಜೇತೆ ಶಟ್ಲರ್ ಪಿವಿ ಸಿಂಧು ಡಿಸೆಂಬರ್ 22 ರಂದು ಉದಯಪುರದಲ್ಲಿ ವಿವಾಹವಾಗಲಿದ್ದಾರೆ. ಪಿವಿ ಸಿಂಧು ಅವರು ಪೋಸಿಡೆಕ್ಸ್ ಟೆಕ್ನಾಲಜೀಸ್ನ ಕಾರ್ಯನಿರ್ವಾಹಕ ನಿರ್ದೇಶಕ ಹೈದರಾಬಾದ್ ಮೂಲದ ವೆಂಕಟ ದತ್ತ ಸಾಯಿ ಅವರೊಂದಿಗೆ ವಿವಾಹವಾಗಲಿದ್ದಾರೆ.
