ಸದ್ಯ ಜನರು ದೂರದ ಪ್ರಯಾಣ ಇದ್ದಾಗ ರೈಲು ಸಂಚಾರವನ್ನು ಆಯ್ಕೆ ಮಾಡುವುದು ಸಹಜವಾಗಿದೆ. ಅಗ್ಗದ ದರದಲ್ಲಿ ಬೇಗನೆ ಪ್ರಯಾಣ ಮಾಡಲು ರೈಲು ಪ್ರಯಾಣ ಸೂಕ್ತವಾಗಿದೆ . ಈಗಾಗಲೇ ಬೆಂಗಳೂರಿನಿಂದ ಉತ್ತರ ಭಾರತದೆಡೆಗೆ ಪ್ರವಾಸ ಹೊರಡುವವರಿಗೆ ಸಂತಸದ ಸುದ್ದಿಯೊಂದು ಹೊರಬಿದ್ದಿದೆ. ಹೌದು ಬೆಂಗಳೂರಿನಿಂದ …
Hyderabad
-
ಶಬರಿಮಲೆಯ ಅಯ್ಯಪ್ಪ ಮಾಲೆ ಧರಿಸಿ ಶಾಲೆಗೆ ಹೋದ ವಿದ್ಯಾರ್ಥಿ ಗೆ ಪ್ರವೇಶ ನಿರಾಕರಿಸಿದ ಘಟನೆ ಹೈದರಾಬಾದ್ನ ಮಲಕ್ಪೇಟ್ ಯಲ್ಲಿ ನಡೆದಿದೆ. ಈ ಬಗ್ಗೆ ಸ್ಥಳೀಯರಿಂದ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಹೈದರಾಬಾದ್ನ ಮೋಹನ್ ಗ್ರಾಮರ್ ಶಾಲೆಯಲ್ಲಿ ಅಯ್ಯಪ್ಪ ಮಾಲೆ ಧರಿಸಿದ್ದ ವಿದ್ಯಾರ್ಥಿಗೆ ಶಾಲೆಗೆ …
-
ಮಾರುವೇಷಧಾರಿಯಾಗಿ ಬಂದು ನಾಯಕನ ಮೇಲೆ ಹಲ್ಲೆ ನಡೆಸಿರುವ ಪ್ರಕರಣವೊಂದು ಆಂಧ್ರಪ್ರದೇಶದಲ್ಲಿ ನಡೆದಿದೆ. ಆಂಧ್ರಪ್ರದೇಶದ ತುಲಿಯಲ್ಲಿರುವ ತೆಲುಗು ದೇಶಂ ಪಕ್ಷದ (ಟಿಡಿಪಿ) ನಾಯಕ ಪೊಲ್ನಾಟಿ ಶೇಷಗಿರಿ ರಾವ್ ಅವರ ಮನೆಗೆ ಸ್ವಾಮೀಜಿ ವೇಷದಲ್ಲಿ ಬಂದು ಭಿಕ್ಷೆ ಬೇಡುವಂತೆ ನಟಿಸಿ, ರಾವ್ ಮೇಲೆ ಕುಡುಗೋಲಿನಿಂದ …
-
EntertainmentlatestNews
Super Star Krishna : ಮಹೇಶ್ ಬಾಬು ತಂದೆ ಸೂಪರ್ ಸ್ಟಾರ್ ಕೃಷ್ಣ ನಿಧನ
by Mallikaby Mallikaನಟ ಮಹೇಶ್ಬಾಬು (Mahesh Babu) ಅವರ ತಂದೆ, ಸೂಪರ್ಸ್ಟಾರ್ ಕೃಷ್ಣ (Krishna Ghattamaneni) ಹೈದರಾಬಾದ್ನ ಖಾಸಗಿ ಆಸ್ಪತ್ರೆಯಲ್ಲಿ ಮಂಗಳವಾರ ( ಇಂದು) ನಸುಕಿನ 4 ಗಂಟೆಗೆ ನಿಧನರಾಗಿದ್ದಾರೆ. ನವೆಂಬರ್ 13ರಂದು ಮಹೇಶ್ ಬಾಬು ತಂದೆ ಕೃಷ್ಣ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಸೇರಿಸಲಾಗಿತ್ತು.ಹೃದಯಾಘಾತದಿಂದ …
-
ಕೋಪದಲ್ಲಿ ಕೊಯ್ದ ಮೂಗು ಮತ್ತೆ ಜೋಡಿಸಲು ಆಗದು. ಅಂತೆಯೇ ಕೋಪದ ಆವೇಶದಲ್ಲಿ ಮಾಡುವ ಗಂಡಾಂತರಕ್ಕೆ ಕೆಲವೊಮ್ಮೆ ದೊಡ್ದ ಬೆಲೆ ತೆರಬೇಕಾಗುತ್ತದೆ. ಕೋಪದ ಭರದಲ್ಲಿ ಕೈಗೆ ಕೆಲಸ ಕೊಟ್ಟು ಬುದ್ದಿ ಸ್ವಾಧೀನದಲ್ಲಿ ಇರದಿದ್ದರೆ ಆಗುವ ಪರಿಣಾಮ ಅಷ್ಟಿಷ್ಟಲ್ಲ. ಇದಕ್ಕೆ ದೃಷ್ಟಾಂತ ಎಂಬಂತೆ ಘಟನೆಯೊಂದು …
-
ಈಜಲು ಹೋಗಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆಗಳನ್ನು ಕೇಳಿರುತ್ತೇವೆ. ಆದರೆ ಹೈದರಾಬಾದ್ ನ ಜವಾಹರ್ ನಗರದಲ್ಲಿ , ಈಜಲು ಹೋಗಿದ್ದ ಒಬ್ಬರಲ್ಲ, ಇಬ್ಬರಲ್ಲ ಒಟ್ಟಾಗಿ 5 ಮಂದಿ ಮಕ್ಕಳು ಕೆರೆಯಲ್ಲಿ ಮುಳುಗಿ ಮೃತಪಟ್ಟಿರುವ ಆಘಾತಕಾರಿ ಘಟನೆ ನಡೆದಿದೆ. ಮೃತಪಟ್ಟ ಮಕ್ಕಳು ಸಿಪಿಎಲ್ …
-
ಹೈದರಾಬಾದ್ (ತೆಲಂಗಾಣ): ಶಾಸಕರ ಖರೀದಿಗೆಂದು ತರಲಾಗಿದ್ದೆನ್ನಲಾದ 15 ಕೋಟಿ ರೂ.ಗಳನ್ನು ವಶಪಡಿಸಿಕೊಂಡಿರುವ ಹೈದರಾಬಾದ್ ಪೊಲೀಸರು, ಈ ಸಂಬಂಧ ನಾಲ್ವರನ್ನು ಬಂಧಿಸಿದ್ದಾರೆ. ತೆಲಂಗಾಣದ ಮುನಗೋಡು ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ಸಂದರ್ಭದಲ್ಲೇ ಈ ಬೆಳವಣಿಗೆ ನಡೆದಿದ್ದು, ಆಡಳಿತಾರೂಢ ತೆಲಂಗಾಣ ರಾಷ್ಟ್ರ ಸಮಿತಿ (ಟಿಆರ್ಎಸ್) …
-
latestNationalNews
ಹೋಟೆಲ್ ನಲ್ಲಿ ಭಾರೀ ಅಗ್ನಿ ಅವಘಡ | ಬೆಂಕಿಯ ಕೆನ್ನಾಲಿಗೆಗೆ ಬೆಂದ 6 ಜೀವ, 10 ಜನ ಗಂಭೀರ
by Mallikaby Mallikaಹೋಟೆಲೊಂದರಲ್ಲಿ ಭೀಕರ ಅಗ್ನಿ ದುರಂತವೊಂದು ಸಂಭವಿಸಿದ್ದು, ಈ ದುರ್ಘನೆಯಲ್ಲಿ ಮಹಿಳೆಯೋರ್ವರು ಸೇರಿದಂತೆ 6 ಜನರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಹಾಗೂ 10 ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಹೈದಾರಾಬಾದ್ ನ ಸಿಕಂದರಾಬಾದ್ ನಲ್ಲಿ ನಡೆದಿದೆ. ಈ ಘಟನೆ ಹೈದರಾಬಾದ್ ನ …
-
latestNews
ತೊಟ್ಟಿಲಿನಲ್ಲಿ ಆಟವಾಡುತ್ತಿದ್ದ ಮಗು ಹಗ್ಗಕ್ಕೆ ಸಿಲುಕಿ ಸಾವು ! ಪೋಷಕರ ಉಪಸ್ಥಿತಿಯಲ್ಲೇ ನಡೆಯಿತು ಈ ದಾರುಣ ಘಟನೆ
by Mallikaby Mallikaತೊಟ್ಟಿಲಿನಲ್ಲಿ ಆಟವಾಡುತ್ತಿದ್ದ ಮಗುವೊಂದು, ತೊಟ್ಟಿಲಿಗೆ ಕಟ್ಟಿದ ಹಗ್ಗದಿಂದಲೇ ಸಾವು ಕಂಡ ಪ್ರಕರಣವೊಂದು ನಡೆದಿದೆ. ಪ್ರತಿದಿನವೂ ಮಲಗುವ ತೊಟ್ಟಿಲೇ ಆ ಮಗುವಿಗೆ ನೇಣು ಹಗ್ಗವಾಗಿ ಪರಿಣಮಿಸಿದೆ. ತೊಟ್ಟಿಲಿಗೆ ಕಟ್ಟಿರುವ ಹಗ್ಗದ ಮಧ್ಯೆ ಎಂಟು ತಿಂಗಳ ಮಗುವಿನ ಕುತ್ತಿಗೆ ಸಿಲುಕಿ ಮೃತಪಟ್ಟಿರುವ ಹೃದಯವಿದ್ರಾವಕ ಘಟನೆ …
-
ಹೈದರಾಬಾದ್ನ ಸಿಎಸ್ಐಆರ್-ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಕೆಮಿಕಲ್ ಟೆಕ್ನಾಲಜಿ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಹೊರಡಿಸಿದ್ದು, ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಲಾಗುತ್ತಿದೆ. ಈ ನೇಮಕಾತಿಯು ನೇರ ಸಂದರ್ಶನದ ಮೂಲಕ ನಡೆಯಲಿದೆ. ಈ ಉದ್ಯೋಗಾವಕಾಶದ ಬಗ್ಗೆಗಿನ ಮತ್ತಷ್ಟು ಮಾಹಿತಿ ಈ ಕೆಳಗಿನಂತಿವೆ. …
