Bengaluru : 2025 ನೇ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆಯ ಫಲಿತಾಂಶ ಹೊರ ಬಿದ್ದಿದ್ದು ಫಸ್ಟ್ ರ್ಯಾಂಕ್ ಬಂದವರು ಕುಣಿದು ಕುಪ್ಪಳಿಸಿದ್ದಾರೆ. ಕುಟುಂಬಸ್ಥರು ಸ್ನೇಹಿತರಿಗೆ ಸಿಹಿ ತಿನ್ನಿಸಿ ಫುಲ್ ಎಂಜಾಯ್ ಮಾಡಿದ್ದಾರೆ. ಜೊತೆಗೆ ಮಾಧ್ಯಮಗಳೊಂದಿಗೆ ಮಾತನಾಡಿಸುತ್ತಾ ಸಂಭ್ರಮವನ್ನು ಹಂಚಿಕೊಳ್ಳುತ್ತಿದ್ದಾರೆ.
Tag:
