ಕೆಲಸದ ಒತ್ತಡದಲ್ಲಿ ಕೊಂಚ ಬಿಡುವು ಸಿಕ್ಕಿದರೆ ಸಾಕಪ್ಪಾ!!! ಎಂದುಕೊಳ್ಳವವರೆ ಹೆಚ್ಚು. ಇತ್ತೀಚಿನ ದಿನಗಳಲ್ಲಿ ದಿನದ 24 ಗಂಟೆಯಲ್ಲಿ ಹೆಚ್ಚಿನ ಅವಧಿ ಆಫೀಸ್, ಕೆಲಸ ಎಂದು ಮನೆಯ ಕಡೆ ಹೆಚ್ಚು ಗಮನ ಕೊಡಲಾಗದೆ, ಮನೆಯವರೊಂದಿಗೆ ಕಾಲ ಕಳೆಯಲಾಗದೆ ಪರಿತಪಿಸುವಂತಾಗಿದೆ. ಆದರೆ, ಇದೀಗ, ನೌಕರರಿಗೆ …
Tag:
