D K Shivakumar: ಬೆಳಗಾವಿ ಕಾಂಗ್ರೆಸ್ ಪ್ರತಿಭಟನಾ ಸಮಾವೇಶದಲ್ಲಿಸಿಎಂಭಾಷಣಕ್ಕೆ ಬಿಜೆಪಿ ಮಹಿಳಾ ಕಾರಕರ್ತರು ಅಡ್ಡಿಪಡಿಸಲು ಮುಂದಾಗಿದ್ದಕ್ಕೆ ಮರುಕ್ಷಣದಲ್ಲೇ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಡಿಸಿಎಂ ಡಿ. ಕೆ.ಶಿವಕುಮಾರ್ ಅವರು, ದುರ್ವರ್ತನೆ ಸರಿ ಪಡಿಸಿಕೊಳ್ಳದಿದ್ದರೆ ನಿಮಗೆ ಎಲ್ಲಿಯೂ ಕಾರ್ಯಕ್ರಮ ಮಾಡಲು ಬಿಡುವುದಿಲ್ಲ ಎಂದು ಬಿಜೆಪಿಗೆ …
Tag:
