Bengaluru : ರಾಮ ಭಕ್ತೆ ಮೀನಾಕ್ಷಿ ಶ್ರೀನಿವಾಸ್ ಎಂಬುವವರು ಬೆಂಗಳೂರಿನಲ್ಲಿ ಮುಸ್ಲಿಮರಿಗಾಗಿ ಇಫ್ತಾರ್ ಆಯೋಜಿಸಿ ಕೋಮು ಸೌಹಾರ್ದತೆಯನ್ನು ಮೆರೆದಂತಹ ಒಂದು ಅಪರೂಪದ ಘಟನೆ ನಡೆದಿದೆ. ಬೆಂಗಳೂರಿನ(Bengaluru) ಸೈಂಟ್ ಮಾರ್ಕ್ಸ್ ರಸ್ತೆಯಲ್ಲಿರುವ ಆಶೀರ್ವಾದ್ ಸಭಾಂಗಣದಲ್ಲಿ ದೇಶದಲ್ಲಿ ಮುಸ್ಲಿಮರ ವಿರುದ್ಧ ನಡೆಯುತ್ತಿರುವ …
Tag:
