ಹಿರೇಬಂಡಾಡಿ: ದಿನಸಿ ಅಂಗಡಿಯಲ್ಲಿ ಅಕ್ರಮ ಮದ್ಯ ಮಾರಾಟ ಮಾಡಲಾಗುತ್ತಿದೆ ಎಂದು ಆರೋಪಿಸಿ ಗ್ರಾಮಸ್ಥರು ಪ್ರತಿಭಟನೆ ನಡೆಸಿದ ಘಟನೆ ಹಿರೇಬಂಡಾಡಿ ಗ್ರಾಮದ ಶಾಖೆಪುರದಲ್ಲಿ ನ.೧೪ರಂದು ಸಂಜೆ ನಡೆದಿದೆ. ಸ್ಥಳಕ್ಕೆ ಆಗಮಿಸಿದ ಪೊಲೀಸರು ಹಾಗೂ ಗ್ರಾಮ ಪಂಚಾಯತ್ನವರು ಅಕ್ರಮ ಮದ್ಯ ಮಾರಾಟಗಾರರ ವಿರುದ್ಧ ಕಠಿಣ …
Tag:
