Mosques: ಗುಜರಾತ್ನ ಸೋಮನಾಥ ದೇವಾಲಯದ ಸುತ್ತ ಅತಿಕ್ರಮಣ ವಿರುದ್ಧ ಕಾರ್ಯಾಚರಣೆ ನಡೆಸಲಾಗುತ್ತಿದ್ದು, ಇದರ ಭಾಗವಾಗಿ 9 ಮಸೀದಿ (Mosques) ಮತ್ತು ದರ್ಗಾ ಸೇರಿದಂತೆ 45 ವಸತಿ ಕಟ್ಟಡಗಳನ್ನು ತೆರವುಗೊಳಿಸಲಾಗಿದೆ. ಹೌದು, ಸೋಮನಾಥ ದೇವಾಲಯದ ಬಳಿಯ ಸರ್ಕಾರಿ ಭೂಮಿಯಲ್ಲಿ ಅಕ್ರಮ ಕಟ್ಟಡಗಳ ನಿರ್ಮಾಣವಾಗಿತ್ತು. …
Tag:
