ಈಗಾಗಲೇ ರಾಜ್ಯ ಸರ್ಕಾರವು ಈ ಹಿಂದೆ ಅಕ್ರಮ-ಸಕ್ರಮ ನಿವೇಶನ ಹಕ್ಕುಪತ್ರ ಪಡೆದವರು ಅಡಮಾನ ಮಾಡಬಾರದೆಂಬ ಷರತ್ತು ವಿಧಿಸಿತ್ತು. ಈ ಮೊದಲು ಯೋಜನೆಯಡಿ ನಿವೇಶನ ಹಕ್ಕುಪತ್ರ ಪಡೆದವರಿಗೆ ಇದನ್ನು ಅಡಮಾನ ಮಾಡಬಾರದೆಂಬ ಷರತ್ತನ್ನು ವಿಧಿಸಲಾಗಿತ್ತು. ಅಲ್ಲದೆ ಇದನ್ನು ಹಕ್ಕುಪತ್ರದಲ್ಲಿ ಸಹ ಮುದ್ರಿಸಲಾಗಿತ್ತು. ಹೀಗಾಗಿ …
Tag:
