Harish Poonja: ಅಕ್ರಮ ಕಲ್ಲು ಗಣಿಗಾರಿಕೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿ ಹಾಗೂ ಬೆಳ್ತಂಗಡಿ ಠಾಣಾ ವ್ಯಾಪ್ತಿಯ ರೌಡಿಶೀಟರ್ ಆಗಿರುವ ಶಶಿರಾಜ್ ಪರವಾಗಿ, ಶಾಸಕರಾದ ಹರೀಶ್ ಪೂಂಜಾರವರು ಬಿಡುಗಡೆ ಮಾಡುವಂತೆ ಒತ್ತಡ ಹೇರಿದ ಕಾರಣಕ್ಕಾಗಿ ಶಾಸಕ ಹರೀಶ್ ಪೂಂಜ ವಿರುದ್ಧ ದೂರು ದಾಖಲಾಗಿವೆ.
Tag:
