Heavy Rains: ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ಬೆಳಗಾವಿ ನಗರ ಸೇರಿ ಅನೇಕ ತಾಲೂಕಿನಲ್ಲಿ ವರುಣ ಅಬ್ಬರ ಮುಂದುವರೆದಿದೆ. ಸದ್ಯ ಅಡಿಕೆ-ಭತ್ತ ಬೆಳೆದ ಕೃಷಿಕರಲ್ಲಿ ಹೊಸ ಭರವಸೆ ಮೂಡಿದೆ. ಆದ್ರೆ ಜೋಳ ಬೆಳೆಗಾರರಲ್ಲಿ ಆತಂಕ ಸೃಷ್ಟಿ ಆಗಿದೆ. ಹೌದು, ಮಲೆನಾಡಿನಲ್ಲಿ …
Tag:
