ರಾಜ್ಯ ಸರಕಾರ ಮಹಿಳೆಯರಿಗೆ ವಿವಿಧ ಉದ್ಯೋಗಾವಕಾಶವನ್ನು ಕಲ್ಪಿಸುವ ನಿಟ್ಟಿನಲ್ಲಿ ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿದೆ. ಈ ಸಲುವಾಗಿ ಗ್ರಾಮಾಣ ಪ್ರದೇಶದ ಮಹಿಳೆಯರಿಗೆಗೆ ಗೌರಿ-ಗಣೇಶ ಹಬ್ಬದಂದು ಬಾಗಿನ ಅರ್ಪಿಸೋದಕ್ಕೆ ಮುಂದಾಗಿದೆ. ಗ್ರಾಮೀಣ ಜನರ ಜೀವನೋಪಾಯ ವೃದ್ಧಿ ಹಾಗೂ ಮಹಿಳೆಯರಿಗೆ ಉದ್ಯೋಗಾವಕಾಶವನ್ನು ಹೆಚ್ಚಿಸೋ ನಿಟ್ಟಿನಲ್ಲಿ ಸರ್ಕಾರ …
Tag:
