ರೈತರ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಜಿಲ್ಲಾಧಿಕಾರಿಯವರು ಆದೇಶ ಹೊರಡಿಸಿದ್ದಾರೆ. ಹೌದು!! .. ಸರ್ಕಾರಿ ಜಮೀನುಗಳಲ್ಲಿ ಅನಧಿಕೃತ ಸಾಗುವಳಿಯನ್ನು ಸಕ್ರಮಗೊಳಿಸುವ ಕುರಿತಾಗಿ ಆದೇಶ ನೀಡಿದ್ದಾರೆ. ಸರ್ಕಾರಿ ಜಮೀನುಗಳಲ್ಲಿ ಅನಧಿಕೃತ ಸಾಗುವಳಿಯನ್ನು ಸಕ್ರಮಗೊಳಿಸಲು ಕರ್ನಾಟಕ ಭೂ ಕಂದಾಯ ಕಾಯ್ದೆ 1964ರ ಕಲಂ 94ಎ(4)ಗೆ ತಿದ್ದುಪಡಿ ಮಾಡಿದ …
Tag:
