ಫೆಬ್ರವರಿ 17ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಮ್ಮ ಸರ್ಕಾರದ ಕೊನೆಯ ಬಜೆಟ್ ಮಂಡಿಸಲು ನಿರ್ಧರಿಸಿದ್ದಾರೆ. ಜನಪ್ರಿಯ ಯೋಜನೆಗಳನ್ನು ಘೋಷಣೆ ಮಾಡುವುದರೊಂದಿಗೆ ಈ ಬಾರಿ ಹೆಚ್ಚುವರಿ ಬಜೆಟ್ ಮಂಡಿಸಲು ತಯಾರಿ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ. ಯಾವಾಗಲೂ ಪ್ರತಿ ವರ್ಷ ಜನವರಿ ತಿಂಗಳ …
Tag:
