ದೇಶದಲ್ಲಿ ಮತ್ತೊಮ್ಮೆ ವ್ಯಾಪಿಸುತ್ತಿರುವ ಕೋವಿಡ್ 19ರ ಕುರಿತಾಗಿ ಕೇಂದ್ರ ಆರೋಗ್ಯ ಸಚಿವಾಲಯ ಮಹತ್ವದ ಮಾಹಿತಿಯೊಂದನ್ನು ಹೊರಡಿಸಿದೆ. ದೇಶದಲ್ಲಿ ಪ್ರಸ್ತುತ ಕೋವಿಡ್ -19 ಪರಿಸ್ಥಿತಿಯನ್ನು ಆಧರಿಸಿ, ಎರಡನೇ ಬೂಸ್ಟರ್ ಡೋಸ್ ಅನ್ನು ನೀಡುವ ಅಗತ್ಯವಿಲ್ಲ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಮೂಲಗಳು ತಿಳಿಸಿವೆ. …
Important news
-
ಶಿಕ್ಷಣ ನಿರ್ದೇಶನಾಲಯ ಶಾಲಾ ಮಕ್ಕಳಿಗೆ ಸಂಬಂಧಿಸಿದ ಮಹತ್ವದ ಸೂಚನೆ ನೀಡಿದೆ. ಹೌದು!! ಚಳಿಗಾಲದ ರಜೆಯ ಸಲುವಾಗಿ ದೆಹಲಿಯ ಎಲ್ಲ ಸರ್ಕಾರಿ ಶಾಲೆಗಳು ಜನವರಿ 1 ರಿಂದ ಎರಡು ವಾರಗಳವರೆಗೆ ಮುಚ್ಚಲ್ಪಡುತ್ತವೆ ಎಂಬುದಾಗಿ ಶಿಕ್ಷಣ ನಿರ್ದೇಶನಾಲಯ ಗುರುವಾರ ಆದೇಶ ಹೊರಡಿಸಿದೆ. “ಚಳಿಗಾಲದ ಹಿನ್ನೆಲೆ …
-
BusinessEducationInterestingJobslatestNewsSocial
ಗಳಿಕೆ ರಜೆ ನಗದೀಕರಣ ಕುರಿತು ಇಲ್ಲಿದೆ ಸರಕಾರಿ ನೌಕರರಿಗೆ ಮಹತ್ವದ ಮಾಹಿತಿ!!!
ಗಳಿಕೆ ರಜೆ ನಗದೀಕರಣ ಕುರಿತಂತೆ ರಾಜ್ಯ ಸರ್ಕಾರಿ ನೌಕರರಿಗೆ ಮಹತ್ವದ ಮಾಹಿತಿ ನೀಡಿದೆ. 2023 ನೇ ಸಾಲಿನ ಅವಧಿಯಲ್ಲಿ ಗರಿಷ್ಠ 15 ದಿನಗಳಿಗೆ ಮೀರದ ಗಳಿಕೆ ರಜೆಯನ್ನು ನಗದೀಕರಣಗೊಳಿಸುವ ಸೌಲಭ್ಯವನ್ನು ಜಾರಿಗೊಳಿಸಿ ಆದೇಶಿಸಲಾಗಿದೆ. ಕೆಲಸದ ಒತ್ತಡದಲ್ಲಿ ಕೊಂಚ ಬಿಡುವು ಸಿಕ್ಕಿದರೆ ಸಾಕಪ್ಪಾ!!! …
-
BusinesslatestNewsSocialಬೆಂಗಳೂರು
Ration Card : ಹೊಸದಾಗಿ ರೇಷನ್ ಕಾರ್ಡ್ಗೆ ಅಪ್ಲೈ ಮಾಡಿದವರಿಗೆ ಒಂದು ಮಹತ್ವದ ಸುದ್ದಿ
ಸರ್ಕಾರ ರಾಜ್ಯದ ಜನತೆಗೆ ನೆರವಾಗುವ ನಿಟ್ಟಿನಲ್ಲಿ ಅನೇಕ ಯೋಜನೆಗಳನ್ನು ಜಾರಿಗೆ ತಂದಿದ್ದು, ಅದರಲ್ಲಿ ಪಡಿತರ ವಿತರಣೆ ಕೂಡ ಒಂದಾಗಿದೆ. ಪಡಿತರ ಚೀಟಿದಾರರಿಗೆ ಯೋಜನೆಯಡಿ ಸರ್ಕಾರ ಪ್ರತಿ ತಿಂಗಳು ಅನ್ನಭಾಗ್ಯ ನ್ಯಾಯಬೆಲೆ ಪಡಿತರ ಅಂಗಡಿಗಳ ಮೂಲಕ ಪಡಿತರ ವಿತರಣೆ ಮಾಡುತ್ತದೆ. ಇದೀಗ, ಹೊಸದಾಗಿ …
-
EntertainmentInterestinglatestLatest Health Updates KannadaNews
ಗ್ರಾಹಕರೇ ಗಮನಿಸಿ : ಹೊಸ ವರ್ಷದಂದು ಬದಲಾಗಲಿದೆ ಈ ಎಲ್ಲಾ ನಿಯಮಗಳು!
ಇನ್ನೇನು ಕೆಲವೇ ದಿನಗಳಲ್ಲಿ ವರ್ಷದ ಕೊನೆಯ ತಿಂಗಳು ಮುಗಿಯಲಿದ್ದು, ಹೊಸ ವರ್ಷದ 2023 ರ ಹೊಸ್ತಿಲಿನ ಸಮೀಪದಲ್ಲಿದ್ದೇವೆ. ಈ ವೇಳೆ ಅನೇಕ ನಿಯಮಗಳಲ್ಲಿ ಬದಲಾವಣೆ ಆಗಲಿದೆ. ಟೋಲ್ ತೆರಿಗೆ, ಎಲ್ ಪಿಜಿ ಗ್ಯಾಸ್ ಸಿಲಿಂಡರ್ ಬೆಲೆ ಸೇರಿದಂತೆ ಕೆಲವು ಪ್ರಮುಖ ಬ್ಯಾಂಕ್ …
-
BusinessInterestinglatestLatest Health Updates KannadaNationalNewsSocialTechnology
ಪಬ್ಲಿಕ್ನಲ್ಲೇ ಹೊಗೆ ಬಿಡೋ ಅಭ್ಯಾಸ ಇದೆಯಾ ? ಹಾಗಾದರೆ ಎಚ್ಚರ ಜನರೇ…ದಂಡ ವಿಧಿಸೋರು ನಿಮ್ಮ ಬಳಿ ಬರುತ್ತಾರೆ| ಹೇಗೆ ಅಂತೀರಾ ?
ಜನರ ಹಿತದೃಷ್ಟಿಯಿಂದ ಸರ್ಕಾರ ಅದೆಷ್ಟೇ ರೂಲ್ಸ್ ಜಾರಿಗೆ ತಂದರೂ ಕೂಡ ಕ್ಯಾರೇ ಎನ್ನದೆ ಓಡಾಡುತ್ತಾ ರೂಲ್ಸ್ ಬ್ರೇಕ್ ಮಾಡಿ ಟ್ರಾಫಿಕ್ ಪೊಲೀಸ್ ಅವರನ್ನು ಕಂಡ ಕೂಡಲೇ ಜೂಟ್ ಎನ್ನುವ ಕಿಲಾಡಿ ಏಜೆಂಟ್ ಗಳು ಪೋಲೀಸರಿಗೆ ಚಳ್ಳೆ ಹಣ್ಣು ತಿನ್ನಿಸಿ ಎಸ್ಕೇಪ್ ಆಗುವುದರಲ್ಲಿ …
-
latestNews
ಗಮನಿಸಿ : ಸರಕಾರಿ ನೌಕರರೇ ನಿಮಗೊಂದು ಮಹತ್ವದ ಮಾಹಿತಿ | ಈ ಪರೀಕ್ಷೆ ಪಾಸಾಗದಿದ್ದರೆ, ಹಲವು ಸೌಲಭ್ಯ ಕೊಕ್!
ಇಂದಿನ ದಿನಗಳಲ್ಲಿ ಹೆಚ್ಚಾಗಿ ಎಲ್ಲಾ ರೀತಿಯ ಕೆಲಸಕ್ಕೂ ತಂತ್ರಜ್ಞಾನದ ಮಾಹಿತಿ ಅಗತ್ಯವಾಗಿದೆ. ಎಲ್ಲಾ ಕ್ಷೇತ್ರಗಳು ಕೂಡ ಕಂಪ್ಯೂಟರ್ಮಯವಾಗಿದೆ. ಹಾಗಾಗಿ ಸರ್ಕಾರಿ ನೌಕರರು ಕಂಪ್ಯೂಟರ್ ಪರೀಕ್ಷೆಯಲ್ಲಿ ಪಾಸ್ ಆಗಲೇಬೇಕು. ಇಲ್ಲವಾದಲ್ಲಿ ತಮಗೆ ಸಿಗುವ ಹಲವು ಸೌಲಭ್ಯಗಳಿಗೆ ಕುತ್ತು ಬರುವುದು ಖಂಡಿತ. ರಾಜ್ಯ ಸರ್ಕಾರ, …
-
ರಾಜ್ಯದ ಶಾಲಾ ಮಕ್ಕಳಿಗೆ ಸಿಎಂ ಬೊಮ್ಮಾಯಿ ಸಿಹಿಸುದ್ದಿಯೊಂದನ್ನು ನೀಡಿದ್ದಾರೆ. ರಾಜ್ಯಾದ್ಯಂತ ಶಾಲಾ ಮಕ್ಕಳಿಗೆ ವಿಶೇಷ ಸಾರಿಗೆ ಸೌಲಭ್ಯ ಕಲ್ಪಿಸುವ ಯೋಜನೆಯನ್ನು ಜಾರಿಗೆ ತರಲು ಚಿಂತನೆ ನಡೆಸಲಾಗಿದೆ. ರಾಜ್ಯ ಸರ್ಕಾರ ಶಾಲಾ ಮಕ್ಕಳ ವಿದ್ಯಾಭ್ಯಾಸವನ್ನು ಉತ್ತೇಜಿಸುವ ಸಲುವಾಗಿ ಅನೇಕ ಯೋಜನೆಗಳನ್ನು ಜಾರಿಗೆ ತಂದಿದ್ದು, …
-
ಪಾಪುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್ಐ) ನಿಷೇಧಿಸಿ ಕೇಂದ್ರ ಸರ್ಕಾರದ ಆದೇಶವನ್ನು ಹೈಕೋರ್ಟ್ ಎತ್ತಿಹಿಡಿದಿದೆ. ಭಯೋತ್ಪಾದನಾ ಸಂಘಟನೆಗಳ ಜೊತೆ ಸಂಪರ್ಕ ಹೊಂದುವ ಮೂಲಕ ದೇಶ ವಿರೋಧಿ ಚಟುವಟಿಕೆಯಲ್ಲಿ ಭಾಗಿಯಾಗಿದೆ ಎನ್ನುವ ಆರೋಪದ ಮೇಲೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್ಐ) ಸಂಘಟನೆಯನ್ನು …
-
ಎಸೆಸೆಲ್ಸಿ ವಿದ್ಯಾರ್ಥಿಗಳು ಗಮನಿಸಬೇಕಾದ ಮುಖ್ಯವಾದ ಮಾಹಿತಿ ಇದ್ದು, ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ 2023ರ ಮಾರ್ಚ್ ತಿಂಗಳಿನಲ್ಲಿ ಎಸ್ಎಸ್ಎಲ್ಸಿ ಮುಖ್ಯ ಪರೀಕ್ಷೆಗಳು ನಡೆಯಲಿವೆ. ಈ ಪರೀಕ್ಷೆಗಾಗಿ ರಾಜ್ಯದ ಶಾಲಾ, ಕಾಲೇಜುಗಳಿಂದ ಹಾಜರಾಗುವ ವಿದ್ಯಾರ್ಥಿಗಳನ್ನು ವಾರ್ಷಿಕ ಪರೀಕ್ಷೆಗೆ ನೋಂದಾಯಿಸಿಕೊಳ್ಳಲು ದಿನಾಂಕವನ್ನು ಮುಂದೂಡಲಾಗಿದೆ. …
