ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ ಇಲ್ಲಿದೆ. ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ‘ಶಿಷ್ಯ ವೇತನ’ ಕ್ಕೆ ಅರ್ಜಿ ಆಹ್ವಾನ ಮಾಡಲಾಗಿದೆ. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ನೀಡಲಾಗುತ್ತಿರುವ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಡಿಸೆಂಬರ್ 31 ರವರೆಗೆ ಕಾಲಾವಕಾಶ ನೀಡಲಾಗಿದ್ದು, …
Tag:
