C T Ravi: ವಿಧಾನಪರಿಷತ್ ಅಧಿವೇಶನದ ವೇಳೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಖಾತೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ಗೆ (Lakshmi Hebbalkar) ಅವಾಚ್ಯ ಪದದಿಂದ ನಿಂದನೆ ಆರೋಪಕ್ಕೆ ಸಂಬಂಧಿಸಿದಂತೆ ಬಿಜೆಪಿ ಸದಸ್ಯ ಸಿಟಿ ರವಿ ವಿರುದ್ಧ ಪ್ರಕರಣ ಧಾಖಲಾಗಿ ತನಿಖೆ ನಡೆಯುತ್ತಿತ್ತು.
Tag:
