Govt School: ಇತ್ತೀಚಿನ ಮಾಹಿತಿಯ ಪ್ರಕಾರ, ದಕ್ಷಿಣ ಕನ್ನಡದಾದ್ಯಂತ ಪ್ರಾಥಮಿಕ ಮತ್ತು ಮಾಧ್ಯಮಿಕ ಶಾಲೆಗಳು ಸೇರಿದಂತೆ ಒಟ್ಟು 90 ಶಾಲೆಗಳು ಕಳೆದ ಐದು ಶೈಕ್ಷಣಿಕ ವರ್ಷಗಳಲ್ಲಿ ಶೂನ್ಯ ದಾಖಲಾತಿಯನ್ನು ದಾಖಲಿಸಿವೆ.
Tag:
in Dakshina Kannada!
-
News
Weather Report: ಕರ್ನಾಟಕದ ಹವಾಮಾನ ವರದಿ : ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಭಾರಿ ಮಳೆಯ ಮುನ್ಸೂಚನೆ
Weather Report: ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಮಧ್ಯಾಹ್ನ ನಂತರ, ಸಂಜೆ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಸ್ವಲ್ಪ ಜಾಸ್ತಿ ಇರಬಹುದು.
-
News
Dakshina Kannada: ದಕ್ಷಿಣ ಕನ್ನಡದಲ್ಲಿ ಪ್ರಾಕೃತಿಕ ವಿಕೋಪದಿಂದ ಹಾನಿಗೊಂಡಿರುವ 11 ಶಾಲೆಗಳ ದುರಸ್ತಿಗೆ ಅನುಮೋದನೆ ನೀಡಿದ ಕೇಂದ್ರ ಸರ್ಕಾರ!
Dakshina Kannada: ಜಯಂತ್ ಚೌಧರಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಾಕೃತಿಕ ವಿಕೋಪದಿಂದ ಹಾನಿಗೊಂಡಿರುವ 11 ಶಾಲೆಗಳನ್ನು ಕೇಂದ್ರ ಸರ್ಕಾರದ ಸಮಗ್ರ ಶಿಕ್ಷಾ ಯೋಜನೆ ಅಡಿ 2023-24 ರಿಂದ 2024-25 ಸಾಲಿನಲ್ಲಿ ದುರಸ್ತಿಗೊಳಿಸುವುದಕ್ಕೆ ಅನುಮೋದನೆ ನೀಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.
