Weather Report: ಕಾಸರಗೋಡು ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಸಂಜೆ ಹಾಗೂ ರಾತ್ರಿ ಸ್ವಲ್ಪ ಹೆಚ್ಚಿರುವ ಸಾಧ್ಯತೆಗಳಿವೆ. ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ.
Tag: