Mangaluru: ಮಂಗಳೂರು ನಗರದ ಮಹಿಳಾ ಪೊಲೀಸ್ ಠಾಣೆಯಲ್ಲಿ ದಾಖಲಾದ ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರ ಎಸಗಿದ್ದ ಆರೋಪಿಗೆ 20 ವರ್ಷಗಳ ಕಠಿಣ ಶಿಕ್ಷೆ ವಿಧಿಸಿ ನ್ಯಾಯಾಲಯ ಆದೇಶಿಸಿದೆ.
Tag:
in prison
-
News
Prajwal Revanna: ಜು. 30ಕ್ಕೆ ಪ್ರಜ್ವಲ್ ರೇವಣ್ಣ ಭವಿಷ್ಯ ನಿರ್ಧಾರ – ದೋಷಿಯಾಗಿದ್ರೆ 10 ವರ್ಷ ಜೈಲು, ಜೀವಾವಧಿ ಶಿಕ್ಷೆ ಫಿಕ್ಸ್!!
Prajwal Revanna: ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಹಾಸನ ಜಿಲ್ಲೆಯ ಹೊಳೆನರಸೀಪುರದ ಮನೆಕೆಲಸದ ಮಹಿಳೆಯ ಮೇಲೆ ಅತ್ಯಾಚಾರ ಆರೋಪದ ಸಂಬಂಧ ದಾಖಲಾಗಿರುವ ಪ್ರಕರಣಕ್ಕೆ ಸಂಬಂಸಿದಂತೆ ಮೈಸೂರು ನಗರದ ಕೆ.ಆರ್ ನಗರ ಮಹಿಳೆಯ ಪ್ರಕರಣದಲ್ಲಿ ವಾದ ಮಂಡನೆ ಪೂರ್ಣವಾಗಿದೆ.
