Karnataka Gvt : ಮುಜರಾಯಿ ಇಲಾಖೆಯ ಅಧೀನದಲ್ಲಿ ಬರುವ ರಾಜ್ಯದ ದೇವಸ್ಥಾನಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅರ್ಚಕರ ಮಕ್ಕಳಿಗೆ ಕರ್ನಾಟಕ ಸರ್ಕಾರವು ಒಂದು ಲಕ್ಷ ಪ್ರೋತ್ಸಾಹ ಧನವನ್ನು ಘೋಷಿಸಿದೆ. ಹೌದು, ಅರ್ಚಕರು, ನೌಕರರ ಮಕ್ಕಳ ವಿದ್ಯಾಭ್ಯಾಸಕ್ಕಾಗಿ 2024-25 ಸಾಲಿಗೆ ಪ್ರೋತ್ಸಾಹಧನ ನೀಡಲು ಮುಂದಾಗಿದೆ. …
Tag:
