ಸಮಾಜ ಕಲ್ಯಾಣ ಇಲಾಖೆ ವತಿಯಿಂದ 2021-22ನೇ ಶೈಕ್ಷಣಿಕ ವರ್ಷದಲ್ಲಿ ನಡೆದ ಮೆಟ್ರಿಕ್ ನಂತರದ ಕೋರ್ಸ್ ಗಳಲ್ಲಿ ಪ್ರಥಮ ಪ್ರಯತ್ನದಲ್ಲಿ ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾದ ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಂದ ಪ್ರೋತ್ಸಾಹಧನಕ್ಕಾಗಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಮೆಟ್ರಿಕ್ …
Tag:
Incentives
-
ಇತ್ತೀಚೆಗೆ ಪರಿಸರ ಸ್ನೇಹಿ ವಸ್ತುಗಳು ಬಹಳ ಟ್ರೆಂಡ್ ನಲ್ಲಿದೆ. ಎಲ್ಲರಿಗೂ ಅದರತ್ತ ಗಮನ ಒಲವು ಹೆಚ್ಚು.ಈ ನಿಟ್ಟಿನಲ್ಲಿ ದೆಹಲಿಯಲ್ಲಿ ಮಾದರಿ ಹೆಜ್ಜೆಯೊಂದನ್ನು ಇಡಲಾಗಿದೆ. ಈ ಮೂಲಕ ದೆಹಲಿಯಲ್ಲಿ ವಾಯು ಮಾಲಿನ್ಯ ಕಡಿಮೆ ಮಾಡಲು ದೆಹಲಿ ಸರ್ಕಾರವು ಒಂದು ದಿಟ್ಟ ಹೆಜ್ಜೆ ಇಟ್ಟಿದೆ. …
