Kukke Subrahmanya Temple: ದಕ್ಷಿಣ ಕನ್ನಡ ಜಿಲ್ಲೆಯ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ ರಾಜ್ಯಕ್ಕೆ ಶ್ರೀಮಂತ ದೇವಸ್ಥಾನದಲ್ಲಿ ಮತ್ತೆ ನಂಬರ್ ವನ್ ಸ್ಥಾನ ಪಡೆದುಕೊಳ್ಳುವ ಎಲ್ಲಾ ಸಾಧ್ಯತೆ ಇದೆ.
Income
-
InterestingKarnataka State Politics Updateslatest
Tax liability: ತೆರಿಗೆ ಪಾವತಿದಾರರಿಗೆ ಬಿಗ್ ಅಪ್ಡೇಟ್;7 ಲಕ್ಷ ಆದಾಯಕ್ಕೆ ತೆರಿಗೆ ವಿನಾಯಿತಿ: ಈ ದಿನದಿಂದಲೇ ಜಾರಿ!!
Personal Income: ಸರ್ಕಾರ ಕಳೆದ ಬಜೆಟ್ನಲ್ಲಿ (Union Budget 2023) 7 ಲಕ್ಷ ರೂ. ವೈಯಕ್ತಿಕ ಆದಾಯಕ್ಕೆ (Personal Income) ತೆರಿಗೆ ವಿನಾಯಿತಿಯನ್ನು ಘೋಷಿಸಿದೆ. ಇದೀಗ, ಆದಾಯ ತೆರಿಗೆ ಕಾಯ್ದೆಗೆ ತಿದ್ದುಪಡಿ ಮಾಡಿರುವ ಪ್ರಸ್ತಾಪವನ್ನು ಅಧಿಕೃತವಾಗಿ ಜಾರಿಗೆ ತಂದಿದೆ. ಈ ಹಿಂದೆ …
-
Business
Senior Citizen Investment: ಹಿರಿಯ ನಾಗರಿಕರೆ.. ನಿವೃತ್ತಿ ನಂತರವೂ ನಿಮಗೆ ಸಿಗಲಿದೆ ಸರ್ಕಾರದ ಆದಾಯ !! ಹೊಸ ಯೋಜನೆ ಜಾರಿಗೆ ಸರ್ಕಾರದಿಂದ ಮಹತ್ವದ ನಿರ್ಧಾರ !!
by ಕಾವ್ಯ ವಾಣಿby ಕಾವ್ಯ ವಾಣಿSenior Citizen Investment :ಈ ಯೋಜನೆಯಲ್ಲಿ ಹೂಡಿಕೆ ಮಾಡುವುದರಿಂದ ಲಕ್ಷಗಳಲ್ಲಿ ಹಣ ಸಂಗ್ರಹಿಸಬಹುದು. ಮೊದಲು ನೀವು ಅಂತಹ ಯೋಜನೆ ಬಗ್ಗೆ ಮಾಹಿತಿ ತಿಳಿಯಿರಿ
-
ಆರ್ಥಿಕ ಆತಂಕವನ್ನು ಅರ್ಥಮಾಡಿಕೊಳ್ಳುವುದು: ಆರ್ಥಿಕ ಆತಂಕವನ್ನು ಅರ್ಥಮಾಡಿಕೊಳ್ಳಲು ಒಬ್ಬರು ಅದರ ಲಕ್ಷಣಗಳನ್ನು ಗುರುತಿಸಬೇಕು ಮತ್ತು ಅರ್ಥಮಾಡಿಕೊಳ್ಳಬೇಕು
-
ಕೇಂದ್ರ ಸರ್ಕಾರ 2023 ರ ಬಜೆಟ್ (budget)ನ ಬಗ್ಗೆ ಮಾಹಿತಿಯನ್ನು ತಿಳಿಸುವಾಗ,ಭೌತಿಕ ಚಿನ್ನವನ್ನು ಎಲೆಕ್ಟ್ರಾನಿಕ್ ಚಿನ್ನದ ರಶೀದಿ (ಇಜಿಆರ್) ಆಗಿ ಪರಿವರ್ತಿಸಿದರೆ
-
BusinessNews
Budget 2023: ತೆರಿಗೆ ಪಾವತಿದಾರರಿಗೆ ಈ ಬಾರಿಯ ಬಜೆಟಿನಲ್ಲಿ ಸಿಗಲಿದೆ ಭರ್ಜರಿ ಸಿಹಿ ಸುದ್ದಿ
by ಕಾವ್ಯ ವಾಣಿby ಕಾವ್ಯ ವಾಣಿಹಳೆಯ ತೆರಿಗೆ ಪದ್ಧತಿ ಮತ್ತು ಹೊಸ ತೆರಿಗೆ ಪದ್ಧತಿಯಲ್ಲಿ ಹಲವಾರು ಬದಲಾವಣೆ ಆಗುವ ಸಾಧ್ಯತೆಗಳಿವೆ. ಇದೀಗ ಫೆಬ್ರವರಿ 1 ರಂದು ಮಂಡನೆಯಾಗಲಿರುವ ಬಜೆಟ್ ನಲ್ಲಿ ಹಣಕಾಸು ಸಚಿವರು ಆದಾಯ ತೆರಿಗೆ ಕಾಯ್ದೆಯ ಸೆಕ್ಷನ್ 80C, 80CCC ಮತ್ತು 80CCD ಅಡಿಯಲ್ಲಿ ವಿನಾಯಿತಿಯನ್ನು …
-
BusinessInterestingJobslatestNewsSocial
Canara global business: ಜಾಗತಿಕ ವ್ಯವಹಾರದಲ್ಲಿ 20000 ಕೋಟಿ ಗಡಿ ದಾಟಿದ ಕೆನರಾ ಬ್ಯಾಂಕ್!!
ಇಂದಿನ ಡಿಜಿಟಲ್ ಯಗದಲ್ಲಿ ಮನೆಯಲ್ಲೇ ಕುಳಿತು ಕ್ಷಣಮಾತ್ರದಲ್ಲಿಯೇ ಎಲ್ಲ ವ್ಯವಹಾರ ವಹಿವಾಟು ನಡೆಸುವ ತಂತ್ರಜ್ಞಾನ ಕ್ಷೇತ್ರದಲ್ಲಿ ಬೆಳವಣಿಗೆ ಆಗಿದ್ದು, ಕೆಲಸದ ಒತ್ತಡದ ನಡುವೆ ಬ್ಯಾಂಕಿಂಗ್ ವಹಿವಾಟು ನಡೆಸಲು ಸಾಧ್ಯವಾಗದೇ ಇದ್ದವರು ಪರಿತಪಿಸುವ ಅವಶ್ಯಕತೆ ಈಗಿಲ್ಲ. ಈಗ ಕ್ಷಣ ಮಾತ್ರದಲ್ಲಿಯೇ ಬೆರಳ ತುದಿಯಲ್ಲಿ …
-
News
2 ಲಕ್ಷ ರೂಪಾಯಿಗಿಂತ ಹೆಚ್ಚಿನ ಮೌಲ್ಯದ ವಸ್ತು ಖರೀದಿಸುವಾಗ ನಿಮ್ಮಲ್ಲಿರಬೇಕು ಈ ದಾಖಲೆಗಳು | ಆದಾಯ ತೆರಿಗೆ ಇಲಾಖೆ ನಿಯಮಗಳು ಇಲ್ಲಿದೆ ನೋಡಿ..
ವ್ಯವಹಾರ ಎಂಬುದು ಮನುಷ್ಯ ನಿರ್ಧಾರಿಸುವುದಾದರೂ, ಎಷ್ಟು ಹಣವನ್ನು ಹೂಡಿಕೆ ಮಾಡಬಹುದು ಎಂಬ ನಿರ್ಧಾರವನ್ನು ಆದಾಯ ತೆರಿಗೆ ಇಲಾಖೆ ನಿರ್ಧರಿಸುತ್ತದೆ. ಹೌದು. ಇಲಾಖೆ ಪ್ರಕಾರ ಒಬ್ಬ ವ್ಯಕ್ತಿ ಎಷ್ಟು ಹಣವನ್ನು ತನ್ನ ಬಳಿ ಇಟ್ಟುಕೊಳ್ಳಬಹುದು ಎಂಬುದನ್ನು ನಿರ್ಧರಿಸಲಾಗಿದೆ. ಹೌದು. 2 ಲಕ್ಷ ರೂಪಾಯಿಗಿಂತ …
-
ವೃದ್ಧಾಪ್ಯದಲ್ಲಿ ಹಣಕಾಸಿನ ಅಡಚಣೆಗಳು ಉಂಟಾಗೋದು ಸಹಜ. ಇದೇ ಕಾರಣಕ್ಕೆ ವೃದ್ಧಾಪ್ಯದಲ್ಲಿ ಹೂಡಿಕೆ ಮಾಡುವ ಹಿರಿಯ ನಾಗರಿಕರಿಗೆ ಹೆಚ್ಚಿನ ಭದ್ರತೆ ಹಾಗೂ ರಿಟರ್ನ್ ನೀಡುವ ಉದ್ದೇಶದಿಂದ ಬ್ಯಾಂಕುಗಳು ಅವರಿಗಾಗಿಯೇ ವಿಶೇಷ ಯೋಜನೆಗಳನ್ನು ರೂಪಿಸಿರುತ್ತವೆ. ಬ್ಯಾಂಕಿಂಗ್ ಸೇವೆಗಳಿಂದ ಹಿಡಿದು ಬಡ್ಡಿದರದ ತನಕ ಪ್ರತಿಯೊಂದರಲ್ಲೂ ಹಿರಿಯ …
-
EntertainmentInterestinglatestNewsTechnologyTravel
ಡಿ.31ರಂದು 1.54 ಕೋಟಿ ಆದಾಯ ಗಳಿಸಿದ ‘ ನಮ್ಮ ಮೆಟ್ರೋ ‘ : BMRCL ಅಧಿಕಾರಿ ಬಿ.ಎಲ್. ಯಶವಂತ ಚವ್ಹಾನ್ ಸ್ಪಷ್ಟನೆ
ಬೆಂಗಳೂರು : ಹೊಸ ವರ್ಷಚರಣೆಯ ಸಂಭ್ರಮದ ದಿನಗಳಲ್ಲಿ ನಮ್ಮ ಮೆಟ್ರೋದ ಆದಾಯವು ಸುಮಾರು 1.54 ಕೋಟಿ ರೂ ಗಳಿಸಿದೆ ಎಂದು ಬಿಎಂಆರ್ಸಿಎಲ್ ಅಧಿಕಾರಿ ಬಿ.ಎಲ್. ಯಶವಂತ ಚವ್ಹಾನ್ ಸಂತಸ ವ್ಯಕ್ತಪಡಿಸಿದ್ದಾರೆ. ಜನವರಿ 1, 2023 ರ ಮಧ್ಯರಾತ್ರಿ 2 ಗಂಟೆ ವರೆಗೆ …
